ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ಆಗ್ರಹ

  • Zee Media Bureau
  • Jul 1, 2024, 07:15 PM IST

ಇಂದು ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ. ಕನ್ನಡಿಗರ ಉದ್ಯೋಗಕ್ಕಾಗಿ ಆಗ್ರಹಿಸಿ ಪ್ರತಿಭಟನೆ. ಫ್ರೀಡಂಪಾರ್ಕ್‌ನಲ್ಲಿ ನಡೆಯಲಿರುವ ಹೋರಾಟ.
 

Trending News