ಇಂದು ಸಂಸತ್ನಲ್ಲಿ ವಿಪಕ್ಷಗಳ ಟೀಕೆಗಳಿಗೆ ಉತ್ತರ ನೀಡಲಿರುವ ಮೋದಿ
Zee Media Bureau
Jul 2, 2024, 12:33 PM IST
ರಾಷ್ಟ್ರಪತಿ ದ್ರೌಪತಿ ಮುರ್ಮು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ್ದ ಭಾಷಣದ ವಂದನಾ ನಿರ್ಣಯದ ಮೇಲೆ ನಿನ್ನೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದರು. ಇಂದು ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.