/kannada/photo-gallery/gruhalakshmi-money-release-date-this-month-249277 ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ? ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ? 249277

‘ಏಕೆ ನಾಯಿ...'- ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ವಿವಾದಾತ್ಮಕ ಹೇಳಿಕೆ! ಹೀಗಂದಿದ್ದು ಯಾರಿಗೆ ಗೊತ್ತಾ?

Mohammad Shami ex-wife Hasin Jahan: ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಇದು ಸಾಕಷ್ಟು ಚರ್ಚೆಯಾಗುತ್ತಿದೆ.

Written by - Bhavishya Shetty | Last Updated : Jul 7, 2024, 08:19 PM IST
    • ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್
    • “ಏಕೆ ನಾಯಿಗಳ ದಂಡು ಮಹಿಳೆಯನ್ನು ಫಾಲೋ ಮಾಡುತ್ತಿದೆ..” ಎಂದು ಪೋಸ್ಟ್‌ ಶೇರ್
    • ಅದರಲ್ಲಿ ಬರೆದಿರುವ ಸಂಗತಿ ಮಾತ್ರ ಸದ್ಯ ವಿವಾದಕ್ಕೀಡಾಗಿದೆ
‘ಏಕೆ ನಾಯಿ...'- ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ವಿವಾದಾತ್ಮಕ ಹೇಳಿಕೆ! ಹೀಗಂದಿದ್ದು ಯಾರಿಗೆ ಗೊತ್ತಾ? title=
Hasin Jahans controversial statement

Mohammad Shami ex-wife Hasin Jahan controversial statement: ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ 2024ರ ಟಿ 20 ವಿಶ್ವಕಪ್‌’ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಇದರ ಹಿಂದಿನ ಕಾರಣ ಅವರ ಅನಾರೋಗ್ಯ. ಆದರೆ ತಂಡದ ಗೆಲುವಿನ ಸಂಭ್ರಮದಲ್ಲಿ ಶಮಿ ಕೂಡ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!

ಈ ಮಧ್ಯೆ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಇದು ಸಾಕಷ್ಟು ಚರ್ಚೆಯಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ಸೆಕೆಂಡ್ ವೀಡಿಯೊಗಳನ್ನು ಅಪ್‌ಲೋಡ್ ಮಾಡುವ ಟ್ರೆಂಡ್ ಇದೆ. ಈ ಕ್ಲಿಪ್ ಅನ್ನು ಹಸೀನ್ ಜಹಾನ್ ಕೂಡ ಹಂಚಿಕೊಂಡಿದ್ದು, ಅದರಲ್ಲಿ ಬರೆದಿರುವ ಸಂಗತಿ ಮಾತ್ರ ಸದ್ಯ ವಿವಾದಕ್ಕೀಡಾಗಿದೆ.

 

ಇದನ್ನೂ ಓದಿ: ಮಳೆಗಾಲದಲ್ಲಿ ಮನೆಯ ಮುಂದೆ ಈ ಗಿಡವನ್ನು ತೂಗು ಹಾಕಿ… ಹಲ್ಲಿ, ಜೇಡ, ಇರುವೆ, ಸೊಳ್ಳೆ ಇದ್ಯಾವುದೂ ಬರಲ್ಲ!

“ಏಕೆ ನಾಯಿಗಳ ದಂಡು ಮಹಿಳೆಯನ್ನು ಫಾಲೋ ಮಾಡುತ್ತಿದೆ..” ಎಂದು ಹಸಿನ್ ಜಹಾನ್ ತಮ್ಮ ಪೋಸ್ಟ್‌’ನಲ್ಲಿ ಬರೆದಿದ್ದಾರೆ. ಹೀಗಂದಿದ್ದು ಯಾರಿಗೆ ಎಂಬುದು ಸದ್ಯಕ್ಕೆ ಪ್ರಶ್ನೆಯಾಗಿ ಉಳಿದಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟಿಜನ್ಸ್ ಕಾಮೆಂಟ್ಸ್ ಮಾಡಲು ಶುರು ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ