/kannada/photo-gallery/gruhalakshmi-money-release-date-this-month-249277 ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ? ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ? 249277

ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಚುನಾವಣೆ ಫಲಿತಾಂಶ ಪ್ರಕಟ..!

ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ಜರುಗಿತು.

Written by - Krishna N K | Last Updated : Jul 7, 2024, 08:31 PM IST
    • ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆಯಿತು
    • ಬೆಳಗ್ಗೆ 9ರಿಂದ 2ಗಂಟೆ ಮತದಾನಕ್ಕೆ ಅವಕಾಶ ನೀಡಲಾಯಿತು.
    • 1040 ಮತದಾರರ ಪೈಕಿ ಒಟ್ಟು 767 ಪತ್ರಕರ್ತರು ಮತ ಚಲಾಯಿಸಿದರು.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಚುನಾವಣೆ ಫಲಿತಾಂಶ ಪ್ರಕಟ..! title=

ಬೆಂಗಳೂರು : ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ಜರುಗಿತು.

ಬೆಳಗ್ಗೆ 9ರಿಂದ 2ಗಂಟೆ ಮತದಾನಕ್ಕೆ ಅವಕಾಶ ನೀಡಲಾಯಿತು. 1040 ಮತದಾರರ ಪೈಕಿ ಒಟ್ಟು 767 ಪತ್ರಕರ್ತರು ಮತ ಚಲಾಯಿಸಿದರು. ಇನ್ನು 404 ಮತಗಳನ್ನು ಪಡೆಯುವ ಮೂಲಕ ಆರ್.ಶ್ರೀಧರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ, 417 ಮತಗಳನ್ನು ಪಡಯುವ ಮೂಲಕ ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್ ಚುನಾಯಿತರಾದರು.

ಬೆಂಗಳೂರು ಪ್ರೆಸ್ ಕ್ಲಬ್ ನ 2024-25ನೇ ಸಾಲಿಗೆ ಚುನಾಯಿತರಾದ ಅಭ್ಯರ್ಥಿಗಳ ಪಟ್ಟಿ.

ಅಧ್ಯಕ್ಷರು- ಶ್ರೀಧರ್ ಆರ್, (404ಮತಗಳು)
ಉಪಾಧ್ಯಕ್ಷರು - ವಿ.ಎನ್.ಮೋಹನ್ ಕುಮಾರ್ (417ಮತಗಳು_
ಪ್ರಧಾನ ಕಾರ್ಯದರ್ಶಿ - ಶಿವಕುಮಾರ್ ಬೆಳ್ಳಿತಟ್ಟೆ (ಮತಗಳು 336)
ಖಜಾಂಚಿ- ಜಿ.ಗಣೇಶ್ (ಮತಗಳು 556)
ಕಾರ್ಯದರ್ಶಿ- ಜಿ.ವೈ.ಮಂಜುನಾಥ್ (ಮತಗಳು 288) 
ಜಂಟಿ ಕಾರ್ಯದರ್ಶಿ - ಧರಣೇಶ್ (ಮತಗಳು-195)
ಮಹಿಳಾ ಸ್ಥಾನ- ಮಿನಿ ತೇಜಸ್ವಿ (ಮತಗಳು-491)

6 ಕಮಿಟಿ ಸದಸ್ಯರು-
ಶಿವಣ್ಣ-234,
ಶರಣಬಸಪ್ಪ-258
ಯಾಸ್ನಿಫ್ ಮುಸ್ತಾಕ್-259
ಮುತ್ತಾಜ್ ಅಲೀಮ್-272
ರೋಹಿಣಿ ಅಡಿಗ-306
ಮಂಜುನಾಥ್-281

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.