ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದುವರೆದ ಭಾರಿ ಮಳೆ, ಜನ ಜೀವನ ತತ್ತರ 

ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆರ್ದ್ರ ಹವಾಮಾನವು ಮುಂದುವರೆಯುವ ಸಾದ್ಯತೆಯಿದ್ದು, ಜುಲೈ 27ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Written by - Manjunath N | Last Updated : Jul 23, 2024, 03:55 PM IST
  • ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ
  • ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದುವರೆದ ಭಾರಿ ಮಳೆ, ಜನ ಜೀವನ ತತ್ತರ  title=

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆರ್ದ್ರ ಹವಾಮಾನವು ಮುಂದುವರೆಯುವ ಸಾದ್ಯತೆಯಿದ್ದು, ಜುಲೈ 27ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.

.

ಇದನ್ನೂ ಓದಿ: Budget 2024 :ಇಂಟರ್ನ್‌ಶಿಪ್ ನಲ್ಲೂ ಖಾತೆಗೆ ಬರುವುದು ಹಣ ! ವರ್ಕಿಂಗ್ ವುಮನ್ ಹಾಸ್ಟೆಲ್ ಮತ್ತು ಸಾಲ ಸೌಲಭ್ಯದ ಬಗ್ಗೆ ಮಹತ್ವದ ಘೋಷಣೆ

ಅಘನಾಶಿನಿ, ವರದಾ, ಕಾವೇರಿ &  ಕೃಷ್ಣಾ ಜಲಾನಯನ ಪ್ರದೇಶದ ಪಂಚಗಂಗಾ- ನದಿನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಭೀತಿ ಉಂಟಾಗುವ ಸಾದ್ಯತೆಯಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೆರಿಯಲ್ಲಿ ಅತ್ಯಧಿಕ 148ಮಿಮೀ ಮಳೆ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News