Cucumber Seeds Benefits: ಸೌತೆಕಾಯಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ನಮ್ಮಲ್ಲಿ ಬಹಳ ಮಂದಿ ಸೌತೆಕಾಯಿ ಬೀಜ ಬದಿಗಿಟ್ಟು ತಿನ್ನುತ್ತಾರೆ. ಸೌತೆಕಾಯಿಯನ್ನು ಬೀಜ ಸಮೇತ ತಿನ್ನುವುದರಿಂದ ಆರೋಗ್ಯಕ್ಕೆ ಹೆಚ್ಕು ಪ್ರಯೋಜನ ಎನ್ನುತ್ತಾರೆ ತಜ್ಞರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸೌತೆಕಾಯಿಯಷ್ಟೇ ಅಲ್ಲ, ಅದರ ಬೀಜವೂ ಆರೋಗ್ಯಕ್ಕೆ ತುಂಬಾ ಲಾಭದಾಯಕವಾಗಿದೆ. ಸೌತೆಕಾಯಿಯನ್ನು ಬೀಜ ಸಹಿತ ತಿನ್ನುವುದು ಹಾಗೂ ಸೌತೆಕಾಯಿ ತಿರುಳನ್ನು ಆಹಾರದೊಂದಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೆಂದರೆ...
ಸೌತೆಕಾಯಿಯನ್ನು ಬೀಜ ಸಹಿತ ತಿನ್ನುವುದರಿಂದ ಇದು ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ನಿಗಾವಹಿಸಲು ಸಹಕಾರಿ ಆಗಿದೆ.
ಇದರಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡದ ವಿರುದ್ದ ಹೋರಾಡಲು ಪರಿಣಾಮಕಾರಿ ಮದ್ದು ಎನ್ನಲಾಗುತ್ತದೆ.
ಸೌತೆಕಾಯಿಯನ್ನು ಬೀಜ ಸಹಿತ ತಿನ್ನುವುದರಿಂದ ಆರೋಗ್ಯಕರ ಕೊಬ್ಬು ದೇಹಕ್ಕೆ ಲಭ್ಯವಾಗುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಿ ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ.
ಸೌತೆಕಾಯಿ ಬೀಜಗಳು ವಿಟಮಿನ್ ಕೆ, ಮೆಗ್ನೀಸಿಯಮ್, ಪೊಟ್ಯಾಸಿಯಂ ಸೇರಿದಂತೆ ದೇಹಕ್ಕೆ ಅಗತ್ಯವಾದ ಹಲವು ಪೋಷಕಾಂಶಗಳನ್ನು ಒಳಗೊಂಡಿದ್ದು, ಇದು ಒಟ್ಟಾರೆ ಆರೋಗ್ಯವನ್ನು ಬೆಂಬಲಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.