ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಕಲ್ಪಿಸಲು ಆದೇಶ

ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್‌ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.

Written by - Manjunath N | Last Updated : Jul 25, 2024, 08:24 PM IST
  • ಪದವಿಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್‌ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಕಲ್ಪಿಸಲು ಆದೇಶ title=

ಬೆಂಗಳೂರು: ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್‌ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.

ಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು 2024-25ನೇ ಸಾಲಿನ ಬಜೆಟ್‌ ಘೋಷಣೆಯ ಭಾಗವಾಗಿ ಉಚಿತವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸಲು ₹25 ಕೋಟಿ ಅನುದಾನ ನೀಡಲಾಗಿದೆ.

ಎಲ್ಲ ಶಾಲೆಗಳು ಆಯಾ ವ್ಯಾಪ್ತಿಯ ವಿದ್ಯುತ್‌ ಸರಬರಾಜು ಕಂಪನಿಯ ಕಚೇರಿಗಳಿಗೆ ಆರ್‌ಆರ್‌ ಸಂಖ್ಯೆ ಹಾಗೂ ಬಳಕೆದಾರರ ಐಡಿಗಳನ್ನು ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News