ಬೆಂಗಳೂರು: ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಕುರಿತಾಗಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ಗಳ ವಿರುದ್ಧ ಕ್ರಮ ಗೊಳ್ಳಬೇಕು ಎಂದು ಆದೇಶಿಸಿದ್ದಾರೆ.
ಅಲ್ಲದೇ, ಅರಣ್ಯ ಒತ್ತುವರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಿಂಗಳ ಒಳಗೆ ವರದಿ ಸಲ್ಲಿಸಬೇಕು ಸೂಚನೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.