Neeraj Chopra Panipat House Pics: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಬಹಳ ಐಷಾರಾಮಿ ಮನೆಯನ್ನು ಹೊಂದಿದ್ದಾರೆ. ಟೋಕಿಯೋ ಒಲಿಂಪಿಕ್ಸ್ʼನಲ್ಲಿ ಚಿನ್ನ ಗೆದ್ದಿದ್ದ ನೀರಜ್ ಅದಾದ ಬಳಿಕ 'ಗೋಲ್ಡನ್ ಬಾಯ್' ಎಂದೇ ಪ್ರಖ್ಯಾತಿ ಪಡೆದರು.
ಇನ್ನು ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಬಹಳ ಐಷಾರಾಮಿ ಮನೆಯನ್ನು ಹೊಂದಿದ್ದಾರೆ. ಅಷ್ಟೇ ಅಲ್ಲದೆ, ಇವರು ಅನೇಕ ಕಾರುಗಳ ಮತ್ತು ಸೊಗಸಾದ ಬೈಕ್ʼಗಳ ಒಡೆಯ ಕೂಡ ಹೌದು.
ಐಷಾರಾಮಿ ಮನೆ, ಕಾರುಗಳ ಸಂಗ್ರಹದ ಜೊತೆ ಅವರು ಮುದ್ದಾಗಿ ಸಾಕಿರುವ ಗೋಲ್ಡನ್ ರಿಟ್ರೈವರ್ ನಾಯಿಯೂ ಇದೆ. ಇದಕ್ಕೆ ʼಟೋಕಿಯೋʼ ಎಂದು ಹೆಸರಿಟ್ಟಿದ್ದಾರೆ.
Tour Of Neeraj Chopra's Luxurious House In Panipat.
that black mustang 🖤🖤 pic.twitter.com/Q4XK74KC2M— Bewada babloo 🧉 (@babloobhaiya3) August 11, 2024
ಇದನ್ನೂ ಓದಿ: ಅಥಿಯಾ ಶೆಟ್ಟಿಗೂ ಮುನ್ನ ಈ 4 ನಟಿಯರ ಜೊತೆ ಡೇಟಿಂಗ್ ಮಾಡಿದ್ರು ಕೆಎಲ್ ರಾಹುಲ್!? ಅದರಲ್ಲಿ ಒಬ್ರು ಸೌತ್ʼನ ಅತಿ ಶ್ರೀಮಂತ ನಟಿ
ಪ್ಯಾರಿಸ್ ಒಲಿಂಪಿಕ್ಸ್ʼನಲ್ಲಿ, ಜಾವೆಲಿನ್ ಥ್ರೋ ಫೈನಲ್ʼನಲ್ಲಿ 89.45 ಮೀಟರ್ ದೂರದಲ್ಲಿ ಜಾವೆಲಿನ್ ಎಸೆಯುವ ಮೂಲಕ ಭಾರತದ ನೀರಜ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇನ್ನು ಪಾಕಿಸ್ತಾನದ ಅರ್ಷದ್ ನದೀಮ್ 92.97 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕವನ್ನು ಗೆದ್ದಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.