ಕಲಬುರಗಿ: ಕಲಬುರಗಿ ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದ ಪೀಠಾಧಿಪತಿ ಸಿದ್ದವೀರ ಶಿವಾಚಾರ್ಯರೆ ಶಿವಲಿಂಗದ ಮೇಲೆ ಪಾದವನಿಟ್ಟು ಪಾದಪೂಜೆ ಮಾಡಿಸಿಕೊಳ್ಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ
ದಿಗ್ಗಾಂವ ಶಾಖಾಮಠವಾದ ಕಲಕಂಬ ಗ್ರಾಮದ ಈಶಬಸವೇಶ್ವರ ದೇವಾಲಯದಲ್ಲಿ ಶಿವಲಿಂಗದ ಮೇಲೆ ಪಾದ ಪೂಜೆ ಮಾಡಿಕೊಂಡಿದ್ದು, ಈಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ದೇವಸ್ಥಾನದಲ್ಲಿ ಹೊಸದಾಗಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಶಿವಲಿಂಗದ ಮೇಲೆ ಪಾದ ಪೂಜೆ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.ಈಗ ಸ್ವಾಮೀಜಿಯ ನಡೆಗೆ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.