ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ "45" ಚಿತ್ರದ ವಿಶೇಷ ಪೋಸ್ಟರ್

ಉಪೇಂದ್ರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ  "45" ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.   

Written by - Ranjitha R K | Last Updated : Sep 18, 2024, 04:07 PM IST
  • ಬಹು ನಿರೀಕ್ಷಿತ ಸಿನಿಮಾ "45"
  • ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ
  • ಉಪೇಂದ್ರ ಜನ್ಮ ದಿಂದ ಹಿನ್ನೆಲೆಯಲ್ಲಿ ಬಿಡುಗಡೆ
ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ "45" ಚಿತ್ರದ ವಿಶೇಷ ಪೋಸ್ಟರ್  title=

ಬೆಂಗಳೂರು : ಕರುನಾಡ ‌ಚಕ್ರವರ್ತಿ ಡಾ.ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ,ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ "45" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಇದೀಗ ಈ ಚಿತ್ರದ  ಪೋಸ್ಟರ್ ಬಿಡುಗಡೆಯಾಗಿದೆ. 

ಸೆಪ್ಟೆಂಬರ್ 18, ಅಂದರೆ ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ.  ಉಪೇಂದ್ರ  ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವರಾ ಬಹು ನಿರೀಕ್ಷಿತ ಸಿನಿಮಾ  "45" ರ ಪೋಸ್ಟರ್ ಬಿಡುಗಡೆಯಾಗಿದೆ.ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ "45" ಚಿತ್ರತಂಡ ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ. 

ಇದನ್ನೂ ಓದಿ : ರವಿ ಶ್ರೀವತ್ಸ ನಿರ್ಮಾಣ ಸಂಸ್ಥೆಯೊಂದಿಗೆ ರವಿ ಶ್ರೀವತ್ಸ ಅವರ 'ಡೆಡ್ಲಿ ಆರ್ಟ್ಸ್' ಸಂಸ್ಥೆಯ ಲಾಂಛನ ಬಿಡುಗಡೆ

"45" ಸಿನಿಮಾದಲ್ಲಿ ಡಾ.ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಭೂಮಿಕೆಯಲ್ಲಿ ಇದ್ದಾರೆ. ಈ ಚಿತ್ರವನ್ನು ಸಂಗೀರ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶಿಸಿದ್ದಾರೆ. ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಿಸಿದ್ದಾರೆ.   
 
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಪೇಂದ್ರ ಅವರ ನಿವಾಸಕ್ಕೆ "45" ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ  ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ : ಹಣದ ಆಸೆಗಾಗಿ ಮಿತಿ ಮೀರಿದ ನಟಿ! ದುಡ್ಡಿನ ವ್ಯಾಮೋಹದಲ್ಲಿ ಬಿದ್ದು ನಟಿ ಮಾಡಿದ್ದೇನು ಗೊತ್ತಾ?ಸ್ವತಃ ತಾನೇ ಒಪ್ಪಿಕೊಂಡ ಆ ಸತ್ಯ ಕೇಳಿದ್ರೆ ನೀವು ಶಾಕ್‌ ಆಗ್ತೀರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News