ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಕೀಲುಗಳಲ್ಲಿ ಅಂಟಿದ ಯುರಿಕ್‌ ಆಸಿಡ್‌ ಕರಗಿ ಹೋಗಿ, ಕಿಡ್ನಿ ಸ್ಟೋನ್‌ ಸಹ ಪುಡಿಯಾಗುವುದು!

Benefits Of Buttermilk For Uric Acid Control : ಮಜ್ಜಿಗೆ ಜೊತೆ ಈ ಸೊಪ್ಪನ್ನು ಬೆರೆಸಿ ಕುಡಿದರೆ ಮೂಳೆಗಳ ಸಂಧುಗಳಲ್ಲಿ ಸಿಲುಕಿದ ಯುರಿಕ್‌ ಆಸಿಡ್‌ ಕರಗಿ ಹೋಗಿ ಕೀಲು ನೋವು ಗುಣವಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಮಜ್ಜಿಗೆ ಜೊತೆ ಈ ಸೊಪ್ಪನ್ನು ಬೆರೆಸಿ ಕುಡಿದರೆ ಮೂಳೆಗಳ ಸಂಧುಗಳಲ್ಲಿ ಸಿಲುಕಿದ ಯುರಿಕ್‌ ಆಸಿಡ್‌ ಕರಗಿ ಹೋಗಿ ಕೀಲು ನೋವು ಗುಣವಾಗುತ್ತದೆ.

2 /7

ಮಜ್ಜಿಗೆ ಯುರಿಕ್‌ ಆಸಿಡ್‌ ರೋಗಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕ ಅಂಶಗಳು ಮಜ್ಜಿಗೆಯಲ್ಲಿ ಕಂಡುಬರುತ್ತದೆ. 

3 /7

ಯುರಿಕ್ ಆಸಿಡ್ ಹೆಚ್ಚಳದಿಂದಾಗಿ ರೋಗಿಗಳು ತಮ್ಮ ಕೈ ಮತ್ತು ಕಾಲುಗಳಲ್ಲಿ ಬಿಗಿತವನ್ನು ಅನುಭವಿಸುತ್ತಾರೆ. ಇದರ ಜೊತೆಗೆ ಅಸಹಾಯಕ ನೋವನ್ನು ಅನುಭವಿಸುತ್ತಾರೆ.

4 /7

ಯುರಿಕ್ ಆಸಿಡ್ ಅತಿಯಾದಾಗ ಮೊಸರಿನ ಬದಲು ಮಜ್ಜಿಗೆ ಸೇವಿಸುವುದು ದೇಹಕ್ಕೆ ಒಳ್ಳೆಯದು. ಮಜ್ಜಿಗೆಯಿಂದ ದೇಹವು ಹೈಡ್ರೇಟ್‌ ಆಗಿರುತ್ತದೆ. ಆದರೆ ಮಜ್ಜಿಗೆಗೆ ಇದನ್ನು ಬೆರೆಸಿಯೇ ಕುಡಿಯಬೇಕು. 

5 /7

ಒಂದು ಲೋಟ ಮಜ್ಜಿಗೆಯಲ್ಲಿ 10 ರಿಂದ 15 ಕರಿಬೇವಿನ ಎಲೆಗಳನ್ನು ಸೇರಿಸಿ ಮುಚ್ಚಿಡಿ. ಸುಮಾರು 1 ಗಂಟೆಗಳ ಕಾಲ ಬಿಡಿ. ನಂತರ ಈ ಮಜ್ಜಿಗೆ ಕುಡಿಯಿರಿ.   

6 /7

ಕರಿಬೇವಿನ ಎಲೆಗಳು ನಿಮ್ಮ ರಕ್ತದಲ್ಲಿನ ಯುರಿಕ್ ಆಸಿಡ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಕರಿಬೇವು ಕಿಡ್ನಿ ಸ್ಟೋನ್‌ ನಿವಾರಣೆಗೂ ಉತ್ತಮ ಮನೆಮದ್ದಾಗಿದೆ.

7 /7

 ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.