ಹಸಿ ಈರುಳ್ಳಿಯನ್ನು ಈ ರೀತಿ ತಿಂದ್ರೆ ಕ್ಷಣಾರ್ಧದಲ್ಲಿ ಕಡಿಮೆಯಾಗುತ್ತೆ ಬ್ಲಡ್ ಶುಗರ್..!

Onion For Diabetes: ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ತಕ್ಷಣವೇ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರು ಆಹಾರ-ಪಾನೀಯಗಳ ಬಗ್ಗೆ ಸರಿಯಾದ ನಿಗಾ ವಹಿಸಬೇಕು

Sugar Control Home Remedies: ಮಧುಮೆಹಿಗಳು ಸರಿಯಾದ ಸಮಯಕ್ಕೆ ಆಹಾರ ಸೇವಿಸಬೇಕು. ಜೊತೆಗೆ ಯಾವ ರೀತಿಯ ಆಹಾರಗಳನ್ನು ತೆಗೆದುಕೊಳ್ಳಬೇಕು ಎಂಬ ಬಗ್ಗೆಯೂ ಸರಿಯಾದ ನಿಗಾವಹಿಸಬೇಕು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಮಧುಮೇಹಿಗಳಲ್ಲಿ  ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೆಲವು ಆಹಾರಗಳು ತುಂಬಾ ಲಾಭದಾಯಕವಾಗಿದೆ. 

2 /6

ಅಧ್ಯಯನವೊಂದರ ಪ್ರಕಾರ, ಮಧುಮೇಹಿಗಳು ದಿನವಿಡೀ ಸಣ್ಣ ಪ್ರಮಾಣದಲ್ಲಿ ಆಹಾರ ಸೇವಿಸುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಪ್ರಯೋಜನಕಾರಿ ಎಂದು ಹೇಳಲಾಗಿದೆ. 

3 /6

ಮಧುಮೇಹಿಗಳು ಪ್ರತಿನಿತ್ಯ ಕನಿಷ್ಠ ಅರ್ಧಗಂಟೆ ವಾಕ್ ಮಾಡುವುದು ಹಾಗೂ ಲಘು ವ್ಯಾಯಾಮ ಮಾಡುವುದರಿಂದ ಶುಗರ್ ನಿಯಂತ್ರಣದಲ್ಲಿರುತ್ತದೆ. 

4 /6

ಮಧುಮೆಹಿಗಳು ಹಸಿ ಈರುಳ್ಳಿ ತಿನ್ನುವುದರಿಂದ ಮಧುಮೇಹ ಹೆಚ್ಚಾಗಿದ್ದರೂ ಕೂಡ ತಕ್ಷಣವೇ ಶುಗರ್ ನಿಯಂತ್ರಣಕ್ಕೆ ಬರುತ್ತದೆ. 

5 /6

ಮಧುಮೇಹ ಹೆಚ್ಚಾಗಿದ್ದರೆ ಹಸಿ ಈರುಳ್ಳಿಯನ್ನು ನಿಂಬೆ ರಸರಲ್ಲಿ ನೆನೆಸಿಟ್ಟು ತಿಂದರೆ ಕೂಡಲೇ ಬ್ಲಡ್ ಶುಗರ್ ಕಂಟ್ರೋಲ್ ಗೆ ಬರುತ್ತದೆ ಎನ್ನಲಾಗುತ್ತದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.