ಭಾರತ-ಬಾಂಗ್ಲಾ ನಡುವಿನ 2ನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭ

  • Zee Media Bureau
  • Sep 27, 2024, 02:15 PM IST

ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯಲ್ಲಿ ಒಂದು ಪಂದ್ಯ ಈಗಾಗಲೇ ನಡೆದಿದ್ದು, ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಎರಡೂ ತಂಡಗಳು ಕಾನ್ಪುರದಲ್ಲಿದ್ದು, ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ.

Trending News