ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

  • Zee Media Bureau
  • Oct 1, 2024, 12:20 PM IST

14 ಸೈಟ್ ವಾಪಸ್‌ಗೆ ಸಿಎಂ ಪತ್ನಿ ಪಾರ್ವತಿ ಪತ್ರ ಹಿನ್ನೆಲೆ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ವಿರೋಧ ಪಕ್ಷಗಳಿಂದ ನನ್ನ ವಿರುದ್ಧ ದ್ವೇಷದ ರಾಜಕಾರಣ 'ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ' ಟ್ವೀಟ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

Trending News