Hanuman Chalisa: ಹನುಮಾನ್ ಚಾಲೀಸಾ ಓದುವುದರಿಂದ ದೊರೆಯುವ ಲಾಭಗಳು

Hanuman chalisa: ವಿಶೇಷವಾಗಿ ಸಾಡೇ ಸಾತಿಯಂತಹ ಕಷ್ಟಕರ ಶನಿದೋಷದಿಂದ ಬಳಲುತ್ತಿದ್ದರೆ ಹನುಮಾನ್ ಚಾಲೀಸಾವನ್ನು ಓದಬೇಕು. ಸಂಜೆ ಅಥವಾ ಬೆಳಗಿನ ಅವಧಿಯಲ್ಲಿ ಹನುಮಾನ್ ಚಾಲೀಸಾ ಓದಲು ಸೂಕ್ತ ಸಮಯವಾಗಿದೆ.

Hanuman Chalisa: ಶನಿವಾರವೆಂದರೆ ಶನೀಶ್ವರನ ವಾರವೆಂದು ಅರ್ಥ. ಆಂಜನೇಯನ ಕುರಿತು ಪ್ರಾರ್ಥನೆ ಮಾಡುವುದರಿಂದ ಶನೀಶ್ವರನ ಕೃಪಾಕಟಾಕ್ಷ ಪಡೆಯಬಹುದು. ಹೀಗಾಗಿ ಈ ದಿನ ತಪ್ಪದೇ ಹನುಮಾನ್ ಚಾಲೀಸಾ ಓದಬೇಕು. ಹನುಮಾನ್ ಚಾಲೀಸಾ ಓದುವುದರಿಂದ ದೊರೆಯುವ ಲಾಭಗಳ ಬಗ್ಗೆ ತಿಳಿಯಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ತುಳಸೀದಾಸ ವಿರಚಿತ ಹನುಮಾನ್ ಚಾಲೀಸಾ ಅತ್ಯಂತ ಪವರ್ ಫುಲ್ ಮಂತ್ರವಾಗಿದೆ. ಇದನ್ನು ಶನಿವಾರಗಳಂದು ಓದುವುದರಿಂದ ವಿಶೇಷ ಪ್ರಯೋಜನ ಸಿಗುತ್ತದೆ. 

2 /5

ವಿಶೇಷವಾಗಿ ಸಾಡೇ ಸಾತಿಯಂತಹ ಕಷ್ಟಕರ ಶನಿದೋಷದಿಂದ ಬಳಲುತ್ತಿದ್ದರೆ ಹನುಮಾನ್ ಚಾಲೀಸಾವನ್ನು ಓದಬೇಕು. ಸಂಜೆ ಅಥವಾ ಬೆಳಗಿನ ಅವಧಿಯಲ್ಲಿ ಹನುಮಾನ್ ಚಾಲೀಸಾ ಓದಲು ಸೂಕ್ತ ಸಮಯವಾಗಿದೆ.

3 /5

ಹನುಮಾನ್ ಚಾಲೀಸಾ ಮಂತ್ರವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ನಿರಂತರವಾಗಿ 40 ದಿನಗಳ ಕಾಲ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರಿ ಜೀವನದಲ್ಲಿ ಯಶಸ್ಸು ಕಾಣುವಿರಿ. 

4 /5

ನಿಮಗೆ ಕೆಟ್ಟ ಕನಸುಗಳು ಬೀಳುತ್ತಿದ್ದರೆ, ಮನಸ್ಸಿನಲ್ಲಿ ಅಧೈರ್ಯ, ಶಂಕೆ ಇದ್ದರೆ, ವೃತ್ತಿ, ವಿದ್ಯಾಭ್ಯಾಸದಲ್ಲಿ ತೊಂದರೆಗಳಿದ್ದರೆ, ಹಣಕಾಸಿನ ವಿಚಾರದಲ್ಲಿ ತೊಂದರೆಗಳಿದ್ದರೆ ಹನುಮಾನ್ ಚಾಲೀಸಾವನ್ನು ಓದುವುದರಿಂದ ನಿವಾರಣೆಯಾಗುವುದು. 

5 /5

ಹನುಮಾನ್ ಬುದ್ಧಿವಂತಿಕೆಗೆ ಮತ್ತು ಶೌರ್ಯಕ್ಕೆ ಅಧಿಪತಿ. ಆತನನ್ನು ಕುರಿತು ಮಾಡುವ ಹನುಮಾನ್ ಚಾಲೀಸಾ ಭಜನೆಯಿಂದ ನೀವು ಕೀರ್ತಿ ಸಂಪಾದಿಸುವಿರಿ. ಜೊತೆಗೆ ಅಪಘಾತ ಭಯ, ಮಾನಸಿಕ ಒತ್ತಡಗಳು ಸಹ ಇದನ್ನು ಪಠಿಸುವುದರಿಂದ ದೂರವಾಗುವುದು.