ಮುಡಾ ಟೆನ್ಶನ್ ಮಧ್ಯೆ ದಸರಾ ಉದ್ಘಾಟನೆಗೆ ತೆರಳಿರುವ ಸಿಎಂ

  • Zee Media Bureau
  • Oct 2, 2024, 11:50 AM IST

ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಒಂದೇ ದಿನ ಬಾಕಿ ಇದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಇಂದು ರಾತ್ರಿ 8.30ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 3 ಗುರವಾರದಂದು ನಡೆಯುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ..

Trending News