ಮನೆಯಲ್ಲಿ ಈ ನಿಯಮಗಳನ್ನು ಪಾಲಿಸಿದರೆ ಸದಾ ಇರುತ್ತೆ ಸಂಪತ್ತಿನ ಅಧಿದೇವತೆ ತಾಯಿ ಲಕ್ಷ್ಮಿ ಆಶೀರ್ವಾದ

Vastu Niyam: ವಾಸ್ತು ನಿಯಮಗಳನ್ನು ಅನುಸರಿಸುವ ಮನೆಯಲ್ಲಿ ಸುಖ-ಶಾಂತಿ, ಸಂಪತ್ತು ವೃದ್ದಿಯಾಗುತ್ತದೆ ಎಂಬ ನಂಬಿಕೆ ಇದೆ. 

Vastu For Money: ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಯಾವ ದಿಕ್ಕಿನಲ್ಲಿ ಏನಿರಬೇಕು. ಯಾವ ದಿಕ್ಕಿನಲ್ಲಿ ಯಾವ ಕೋಣೆ ಇರಬೇಕು ಎಂಬ ಬಗ್ಗೆ ಹಲವು ನಿಯಮಗಳನ್ನು ತಿಳಿಸಲಾಗಿದೆ. ಈ ನಿಯಮಗಳ ಪಾಲನೆಯಿಂದ ಮನೆಯಲ್ಲಿ ಸುಖ-ಸಂಪತ್ತು ಹೆಚ್ಚುತ್ತದೆ ಎಂಬ ನಂಬಿಕೆ ಇದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ವಾಸ್ತು ನಿಯಮಗಳನ್ನು ಅನುಸರಿಸುವ ಮನೆಯಲ್ಲಿ ಸುಖ-ಶಾಂತಿಗೆ ಕೊರತೆ ಇರುವುದಿಲ್ಲ. ಅಷ್ಟೇ ಅಲ್ಲ, ಕೆಲವು ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಅಂತಹ ಮನೆಯಲ್ಲಿ ಸಂಪತ್ತಿನ ಅಧಿದೇವತೆ ಲಕ್ಷ್ಮಿ ನೆಲೆಸಿರುತ್ತಾಳೆ ಎಂಬ ನಂಬಿಕೆ ಇದೆ. 

2 /6

ಸ್ವಚ್ಛತೆ ಇರುವ ಮನೆಯಲ್ಲಿ ತಾಯಿ ಲಕ್ಷ್ಮಿ ದೇವಿ ಪ್ರವೇಶಿಸುತ್ತಾಳೆ. ಇಂತಹ ಕಡೆ ಸದಾ ಧನಾತ್ಮಕತೆ ತುಂಬಿರುತ್ತದೆ. 

3 /6

ಮನೆಯ ಪೂರ್ವ ದಿಕ್ಕಿನಲ್ಲಿ ಉದಯಿಸುವ ಸೂರ್ಯನ ಚಿತ್ರ ಹಾಕುವುದರಿಂದ ಅದೃಷ್ಟ ಬರುತ್ತದೆ. ಅಂತಹ ಮನೆಯಲ್ಲಿ ಸುಖ-ಸಂತೋಷಕ್ಕೆ ಕೊರತೆ ಇರುವುದಿಲ್ಲ.   

4 /6

ವಾಸ್ತು ಪ್ರಕಾರ, ಅಡುಗೆ ಮನೆಯ ಮೂಲೆಯಲ್ಲಿ ನೀರು ತುಂಬಿದ ತಾಮ್ರದ ಕೊಡ ಇಡುವುದರಿಂದ ಮನೆಯಲ್ಲಿ ಎಂದಿಗೂ ಹಣಕ್ಕೆ ಕೊರತೆಯಾಗುವುದಿಲ್ಲ. ಆದರೆ, ನಿತ್ಯ ಆ ನೀರನ್ನು ಬದಲಾಯಿಸಬೇಕು.

5 /6

ಯಾವ ಮನೆಯಲ್ಲಿ ತುಳಸಿ ಸಸ್ಯ ಇಡಲಾಗುವುದೋ ಆ ಮನೆಯಲ್ಲಿ ಸಂಪತ್ತಿನ ಲಕ್ಷ್ಮಿ ಪ್ರವೇಶಿಸುತ್ತಾಳೆ. ಇಂತಹ ಮನೆಯಲ್ಲಿ ಎಂದಿಗೂ ಹಣಕ್ಕೆ ಕೊರತೆಯಾಗುವುದಿಲ್ಲ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.