ಗುರು ಶುಕ್ರ ಮೈತ್ರಿಯಿಂದ ಸಂಸಪ್ತಕ ರಾಜಯೋಗ, ಈ ರಾಶಿಯವರಿಗೆ ಹಣಕ್ಕಿಲ್ಲ ಕೊರತೆ, ಮುಟ್ಟಿದ್ದೆಲ್ಲಾ ಬಂಗಾರ

Samsapthaka Rajayoga: ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರು ಮತ್ತು ಶುಕ್ರ ಎರಡೂ ಗ್ರಹಗಳನ್ನು ಅತ್ಯಂತ ಮಂಗಳಕರ ಗ್ರಹಗಳು ಎಂದು ಪರಿಗಣಿಸಲಾಗಿದೆ.

Samsapthaka Rajayoga Effect: ನವರಾತ್ರಿ ಬಳಿಕ ಗುರು-ಶುಕ್ರ ಎರಡೂ ಗ್ರಹಗಳ ಸಂಯೋಗದಿಂದ ಸಂಸಪ್ತಕ ರಾಜಯೋಗ ನಿರ್ಮಾಣವಾಗುತ್ತಿದೆ. ಅತ್ಯಂತ ಶುಭ ಯೋಗಗಳಲ್ಲಿ ಒಂದಾದ ಈ ಯೋಗವು ಕೆಲವರ ಬಾಳಿನಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದೆ ಎನ್ನಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಧಾರ್ಮಿಕ ಜ್ಯೋತಿಷ್ಯದ ಪ್ರಕಾರ ಇಂದು (ಅಕ್ಟೋಬರ್ 10) ಮೇಷ ರಾಶಿಗೆ ಗುರು ಪ್ರವೇಶಿಸಲಿದ್ದಾನೆ. ಅಕ್ಟೋಬರ್ 13ರಂದು ಶುಕ್ರ ವೃಶ್ಚಿಕ ರಾಶಿ ಪ್ರವೇಶಿಸಲಿದ್ದಾನೆ. 

2 /6

ಗುರು ಶುಕ್ರರು ಮೇಷ ಮತ್ತು ವೃಶ್ಚಿಕ ರಾಶಿಯ 7ನೇ ಮನೆಗೆ ಪದಾರ್ಪಣೆ ಮಾಡುವುದರಿಂದ ಎರಡೂ ಗ್ರಹಗಳ ಸ್ಥಾನದಿಂದಾಗಿ ಸಂಸಪ್ತಕ ರಾಜಯೋಗ ನಿರ್ಮಾಣವಾಗಲಿದೆ. ಇದರಿಂದ ನವರಾತ್ರಿ ಬಳಿಕ ಕೆಲವು ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ. 

3 /6

ಈ ರಾಶಿಯ ಉದ್ಯೋಗಸ್ಥರಿಗೆ ಪ್ರಮೋಷನ್, ಸಂಬಳ ಹೆಚ್ಚಾಗುವ ಸಾಧ್ಯತೆ. ವ್ಯಾಪಾರಸ್ಥರಿಗೆ ಬಂಪರ್ ಆರ್ಡರ್ ಸಿಗುವ ಸಾಧ್ಯತೆ. ವಿದೇಶ ವ್ಯವಹಾರದಿಂದ ಹಠಾತ್ ಧನಾಗಮನ ಸಂಭವವಿದೆ. 

4 /6

ಸಂಸಪ್ತಕ ರಾಜಯೋಗವು ಈ ರಾಶಿಯ ಜನರಿಗೆ ದಿಢೀರ್ ಧನಲಾಭ, ಒಂದರ ಹಿಂದೆ ಒಂದರಂತೆ ಶುಭ ಸುದ್ದಿಗಳನ್ನು ನೀಡಲಿದೆ. ಕುಟುಂಬದಲ್ಲಿ ಇಷ್ಟು ದಿನ ಇದ್ದ ದುಃಖದ ಛಾಯೆ ಮಾಯವಾಗಿ ಅವಿವಾಹಿತರಿಗೆ ಮದುವೆ ಭಾಗ್ಯ ಕೂಡಿಬರಲಿದೆ. 

5 /6

ಸಂಸಪ್ತಕ ರಾಜಯೋಗವು ಈ ರಾಶಿಯ ವೃತ್ತಿಪರರಿಗೆ ಬಡ್ತಿ, ವ್ಯಾಪಾರಸ್ಥರಿಗೆ ಆದಾಯದ ಮೂಲಗಳನ್ನು ಹೆಚ್ಚಿಸಲಿದೆ. ಹಣದ ಹರಿವಿನಿಂದ ಖಜಾನೆ ತುಂಬಿ, ಸಮಾಜದಲ್ಲಿ ನಿಮ್ಮ ಕೀರ್ತಿ ಗೌರವವೂ ಹೆಚ್ಚಾಗಲಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.