ಕೆಲವೊಂದು ಮನೆಮದ್ದುಗಳನ್ನು ಬಳಸಿ ಮನೆಯಲ್ಲಿಯೇ ನೈಸರ್ಗಿಕವಾಗಿ ಹೇರ್ ಡೈ ತಯಾರಿಸಬಹುದು.
ಬೆಂಗಳೂರು : ಬಿಳಿ ಕೂದಲನ್ನು ಕಪ್ಪಾಗಿಸಲು ಕಲರ್ ಬಳಸುವುದು ಅನಿವಾರ್ಯವಲ್ಲ. ಕೆಲವೊಂದು ಮನೆಮದ್ದುಗಳನ್ನು ಬಳಸಿ ಮನೆಯಲ್ಲಿಯೇ ನೈಸರ್ಗಿಕವಾಗಿ ಹೇರ್ ಡೈ ತಯಾರಿಸಬಹುದು. ಹೌದು ಕಾಫಿ ಪುಡಿ ಮತ್ತು ತೆಂಗಿನೆಣ್ಣೆ ಬಳಸುವ ಮೂಲಕ ನ್ಯಾಚ್ಯುರಲ್ ಹೇರ್ ಡೈ ತಯಾರಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೊಬ್ಬರಿ ಎಣ್ಣೆ ಕೂದಲಿನ ಆರೋಗ್ಯಕ್ಕೆ ಬೆಸ್ಟ್ ಮದ್ದು. ಆದರೆ ಬಿಳಿ ಕೂದಲಿಗೆ ಕೇವಲ ತೆಂಗಿನೆಣ್ಣೆ ಪರಿಹಾರವಾಗುವುದಿಲ್ಲ.ಬಿಳಿ ಕೂದಲು ಕಪ್ಪಾಗಬೇಕಾದರೆ ಅದರಲ್ಲಿ ಕೆಲವು ಪದಾರ್ಥಗಳನ್ನು ಬೆರೆಸಬೇಕು.
ಬಿಳಿ ಕೂದಲನ್ನು ಮತ್ತೆ ಗಾಢ ಕಪ್ಪು ಬಣ್ಣಕ್ಕೆ ತಿರುಗಿಸಬೇಕಾದರೆ ಒಂದು ಹಿಡಿ ಕರಿಬೇವಿನ ಎಲೆಗಳನ್ನು ತೆಗದುಕೊಂಡು ಒಂದು ಸಣ್ಣ ಬಟ್ಟಲು ತೆಂಗಿನೆಣ್ಣೆಗೆ ಸೇರಿಸಿ ಚೆನ್ನಾಗಿ ಬಿಸಿ ಮಾಡಿ.
ಹೀಗೆ ಬಿಸಿಯಾಗುವಾಗ ಕರಿಬೇವಿನ ಎಲೆಯ ಎಲ್ಲಾ ಅಂಶಗಳು ಎಣ್ಣೆಯನ್ನು ಸೇರಿಕೊಳ್ಳುತ್ತವೆ. ಈ ಎಣ್ಣೆಯನ್ನು ತಣ್ಣಗಾಗಲು ಬಿಡಿ.ತಣ್ಣಗಾದ ಬಳಿಕ ಈ ಮಿಶ್ರಣಕ್ಕೆ ಕಾಫಿ ಪುಡಿ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ.
ಈ ಮಿಶ್ರಣವನ್ನು ಕೂದಲಿಗೆ ಸರಿಯಾದ ರೀತಿಯಲ್ಲಿ ಹಚ್ಚಿ. ಸುಮಾರು ಒಂದರಿಂದ ಒಂದೂವರೆ ಗಂಟೆ ಬಳಿಕ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ.ವಾರಕ್ಕೆ ಎರಡು ಬಾರಿ ಪುನರಾವರ್ತಿಸಿ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.