ವಿಜಯದಶಮಿ ದಿನ ತಾತನಿಗೆ ಬನ್ನಿ ಕೊಡಲು ಹೋದ ಮೊಮ್ಮಕ್ಕಳ ಬಾಳಲ್ಲಿ ದುರಂತ

ಡಿಕ್ಕಿ ರಭಸಕ್ಕೆ ಸ್ಕೂಟರ್ ನಲ್ಲಿ ಹಿಂದೆ ಕುಳಿತಿದ್ದ ಸಾಕ್ಷಿ, ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾಳೆ. ಇದೆ ವೇಳೆ ಅಪಘಾತದ ಬಳಿಕ ಕಾರಿನ ಚಾಲಕ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ.

Written by - Manjunath N | Last Updated : Oct 13, 2024, 09:11 AM IST
  • ಡಿಕ್ಕಿ ರಭಸಕ್ಕೆ ಸ್ಕೂಟರ್ ನಲ್ಲಿ ಹಿಂದೆ ಕುಳಿತಿದ್ದ ಸಾಕ್ಷಿ, ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾಳೆ.
  • ಇದೆ ವೇಳೆ ಅಪಘಾತದ ಬಳಿಕ ಕಾರು ಚಾಲಕ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ.
  • ಈಗ ರಾಯಚೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 ವಿಜಯದಶಮಿ ದಿನ ತಾತನಿಗೆ ಬನ್ನಿ ಕೊಡಲು ಹೋದ ಮೊಮ್ಮಕ್ಕಳ ಬಾಳಲ್ಲಿ ದುರಂತ title=

ರಾಯಚೂರು: ನಗರದ ಡಿಸಿ ಬಂಗಲೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸಂಬಂಧಿಸಿದ ದುರಂತದಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಲ್ಲದೆ ಮತ್ತೊಬ್ಬ ಯುವತಿಗೆ ಗಂಭೀರ ಗಾಯವಾಗಿದೆ.

ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಯುವತಿಯನ್ನು ಸಾಕ್ಷಿ (೨೦) ಹಾಗೂ ಗಾಯಗೊಂಡಿರುವ ಯುವತಿಯನ್ನು ಸಂಜನಾ ಎಂದು ತಿಳಿದುಬಂದಿದೆ.ನಿನ್ನೆ ಬನ್ನಿ ಹಬ್ಬದ ಹಿನ್ನೆಲೆಯಲ್ಲಿ ತಡರಾತ್ರಿ ತಾತನ ಮನೆಗೆ ಇಬ್ಬರೂ ಬನ್ನಿ ಕೊಡಲು ಬಂದಿದ್ದರು ಎನ್ನಲಾಗಿದೆ.ಬನ್ನಿ ಕೊಟ್ಟು ವಾಪಸ್ ಬರುವ ವೇಳೆ ರಸ್ತೆ ಕ್ರಾಸ್ ಮಾಡುತ್ತಿದ್ದಾಗ ಬಸವೇಶ್ವರ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಸ್ವಿಪ್ಟ್ ಕಾರು ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಮಜ್ಜಿಗೆಯಲ್ಲಿ ಈ 2 ಪದಾರ್ಥಗಳನ್ನು ಬೆರೆಸಿ ಸೇವಿಸಿ; ದೀರ್ಘಕಾಲದ ಮಲಬದ್ಧತೆ ದೂರವಾಗುತ್ತದೆ, ಹೊಟ್ಟೆ ಸ್ವಚ್ಛವಾಗುತ್ತದೆ!

ಡಿಕ್ಕಿ ರಭಸಕ್ಕೆ ಸ್ಕೂಟರ್ ನಲ್ಲಿ ಹಿಂದೆ ಕುಳಿತಿದ್ದ ಸಾಕ್ಷಿ, ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾಳೆ. ಇದೆ ವೇಳೆ ಅಪಘಾತದ ಬಳಿಕ ಕಾರಿನ ಚಾಲಕ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ.ಈಗ ರಾಯಚೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News