ಅಡುಗೆಮನೆಯ ಈ ದಿಕ್ಕಿನಲ್ಲಿ 'ಒಲೆ' ಇದ್ದರೆ ಆದಾಯಕ್ಕಿಂತ ಖರ್ಚೆ ಹೆಚ್ಚು, ಮುಗಿಯುವುದೇ ಇಲ್ಲ ಹಣಕಾಸಿನ ತೊಂದರೆ...!

Vastu For Money: ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆ ಮನೆಯಲ್ಲಿರುವ ವಸ್ತುಗಳು ಆರೋಗ್ಯದ ಮೇಲೆ, ಮನೆಯ ಆರ್ಥಿಕತೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. 

Kiccha Vastu: ಮನೆಯ ಎಲ್ಲರ ಆರೋಗ್ಯದ ಮೇಲೆ ಅಡುಗೆ ಮನೆ ಮಹತ್ವದ ಪರಿಣಾಮ ಬೀರುತ್ತದೆ. ವಾಸ್ತು ಪ್ರಕಾರ, ಅಡುಗೆ ಮನೆಯಲ್ಲಿರುವ ಪದಾರ್ಥಗಳು ಆರೋಗ್ಯವಷ್ಟೇ ಅಲ್ಲ ಮನೆಯ ಹಣಕಾಸಿನ ಪರಿಸ್ಥಿತಿಯ ಮೇಲೂ ಮಹತ್ವದ ಪರಿಣಾಮ ಉಂಟು ಮಾಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಎಲ್ಲಾ ಕೋಣೆಗಳಿಗಿಂತ ಅಡುಗೆ ಮನೆ ತುಂಬಾ ವಿಶೇಷ. ಅಡುಗೆ ಮನೆಯಲ್ಲಿರುವ ವಸ್ತುಗಳು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಇದು ಆರೋಗ್ಯದ ಮೇಲಷ್ಟೇ ಅಲ್ಲ ಮನೆಯ ಹಣಕಾಸಿನ ಸ್ಥಿತಿಯ ಮೇಲೂ ಪರಿಣಾಮ ಉಂಟು ಮಾಡುತ್ತದೆ. 

2 /7

ವಾಸ್ತು ಪ್ರಕಾರ, ಅಡುಗೆ ಮಾಡುವ ಒಲೆಯನ್ನು ಸರಿಯಾದ ದಿಕ್ಕಿನಲ್ಲಿ ಇಡಬೇಕು. ಇಲ್ಲದಿದ್ದರೆ, ಇದರಿಂದ ಭಾರೀ ನಷ್ಟವಾಗುತ್ತದೆ. 

3 /7

ವಾಸ್ತು ತಜ್ಞರ ಪ್ರಕಾರ, ಅಡುಗೆಮನೆಯ ಉತ್ತರ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ಅಡುಗೆ ಒಲೆಯನ್ನು ಇಡಲೇಬಾರದು. ಯಾಕ್ ಗೊತ್ತಾ... 

4 /7

ಮನೆಯ ಉತ್ತರ ದಿಕ್ಕಿನಲ್ಲಿ ಸಂಪತ್ತಿನ ದೇವರಾದ ಕುಬೇರ ನೆಲೆಸಿರುತ್ತಾನೆ. ಹಾಗಾಗಿ ಈ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ಅಡುಗೆ ಒಲೆಯನ್ನು ಇಡಬಾರದು. 

5 /7

ಈ ದಿಕ್ಕಿನಲ್ಲಿ ಅಪ್ಪಿತಪ್ಪಿ ಅಡುಗೆ ಒಲೆ ಇಟ್ಟರೂ ಇದು ಮನೆಯವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತದೆ. ಅಷ್ಟೇ ಅಲ್ಲದೆ, ಎಷ್ಟೇ ಹಣ ಸಂಪಾದಿಸಿದರೂ ಆದಾಯಕ್ಕಿಂತ ಖರ್ಚು ಹೆಚ್ಚಾಗಿ, ಮನೆ ಯಜಮಾನ ಸಾಲದ ಸುಳಿಯಲ್ಲಿ ಸಿಲುಕುವ ಸಂಭವವಿರುತ್ತದೆ. 

6 /7

ಅಡುಗೆ ಮನೆಯಲ್ಲಿ ಒಲೆ ಯಾವಾಗಲೂ ಪೂರ್ವ ದಿಕ್ಕಿಗೆ ಇದ್ದರೆ ಒಳ್ಳೆಯದು. 

7 /7

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.