Black Thread: ಈ ರಾಶಿಯವರಿಗೆ ಕಪ್ಪು ದಾರ ಕಟ್ಟಿದ್ರೆ ಬೆನ್ನತ್ತುತ್ತೆ ದರಿದ್ರ, ಶನಿ ಕಾಟದಿಂದ ಬದುಕೇ ನರಕವಾಗುತ್ತೆ!

Black Thread: ಧಾರ್ಮಿಕ ನಂಬಿಕೆಗಳ ಪ್ರಕಾರ, ಕಪ್ಪು ದಾರವನ್ನು ಕಟ್ಟುವುದರಿಂದ ಕೆಲವೊಂದು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ. 

Kala Dhaga Bad Effect: ಕಪ್ಪು ದಾರವನ್ನು ರಕ್ಷಾ ಕವಚ ಎಂದು ನಂಬಲಾಗಿದ್ದು ಕಪ್ಪು ದಾರ ಕಟ್ಟುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ, ಕೆಟ್ಟ ದೃಷ್ಟಿ ಬೀಳುವುದಿಲ್ಲ. ಇದರಿಂದ ಅದೃಷ್ಟ ಬದಲಾಗುತ್ತದೆ ಎಂಬ ನಂಬಿಕೆ ಕೆಲವರದ್ದು. ಇನ್ನೂ ಕೆಲವರು ಫ್ಯಾಶನ್ ಗಾಗಿ ಕಪ್ಪು ದಾರವನ್ನು ಕಟ್ಟುತ್ತಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಕೆಟ್ಟ ಕಣ್ಣು ಬೀಳಬಾರದು, ಆರೋಗ್ಯ ಸಮಸ್ಯೆಗಳು ದೂರವಾಗಬೇಕು, ಜೀವನದಲ್ಲಿ ಏಳ್ಗೆ ಹೊಂದಬೇಕು ಎಂಬಿತ್ಯಾದಿ ಕಾರಣಗಳಿಗಾಗಿ 'ಕಪ್ಪು ದಾರವನ್ನು' ಕೈ, ಕಾಲು, ಸೊಂಟದ ಭಾಗಕ್ಕೆ ಕಟ್ಟಲಾಗುತ್ತದೆ. 

2 /7

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಯವರು ಯಾವುದೇ ಕಾರಣದಿಂದಲೂ ಕಪ್ಪು ದಾರವನ್ನು ಕಟ್ಟಲೇಬಾರದು. ಇದರಿಂದ ಶನಿ ಹೆಗಲೇರುತ್ತಾನೆ ಎನ್ನಲಾಗುತ್ತದೆ. ಅಂತಹ ರಾಶಿಗಳೆಂದರೆ... 

3 /7

ಈ ರಾಶಿಯವರು ಕಪ್ಪು ದಾರವನ್ನು ಧರಿಸಿದರೆ ಕೆಲಸದಲ್ಲಿ ಆತ್ಮವಿಶ್ವಾಸ ಕಡಿಮೆಯಾಗಿ ಭಾರೀ ನಷ್ಟವನ್ನು ಅನುಭವಿಸಬೇಕಾಗಬಹುದು. 

4 /7

ಈ ರಾಶಿಯವರು ಕಾಲಿಗೆ ಕಪ್ಪು ದಾರ ಕಟ್ಟುವುದರಿಂದ ಶನಿ ದೋಷ ಉಂಟಾಗುತ್ತದೆ. ಜೊತೆಗೆ ಮಾನಸಿಕ ಸಮಸ್ಯೆಗಳು ಉಲ್ಬಣಿಸಬಹುದು. 

5 /7

ಈ ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರ ಕಟ್ಟಲೇಬಾರದು. ಇದರಿಂದ ಆತ್ಮಸ್ಥೈರ್ಯ ಕುಗ್ಗುವುದರ ಜೊತೆಗೆ ತಂದೆ ಮಗನ ನಡುವೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. 

6 /7

ಈ ರಾಶಿಯ ಜನರು ಕಪ್ಪು ದಾರವನ್ನು ಧರಿಸುವುದರಿಂದ ಹಣಕಾಸಿನ ಸಮಸ್ಯೆಗಳು ಉಲ್ಬಣಿಸುತ್ತವೆ.

7 /7

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.