Coffee For Weight Loss: ಕಾಫಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಕಾಫಿ ಕುಡಿಯಬಾರದು ಎಂದು ಕೆಲವರು ಹೇಳುತ್ತಾರೆ. ಆದರೆ, ಇದು ಕಾಫಿ ಪ್ರಿಯರಿಗೆ ಸಂತಸದ ಸುದ್ದಿ.
Coffee For Weight Loss: ಕಾಫಿಯನ್ನು ಸರಿಯಾದ ವಿಧಾನದಲ್ಲಿ ಕುಡಿಯುವುದರಿಂದ ಆರೋಗ್ಯಕರವಾಗಿ ಸುಲಭವಾಗಿ ತೂಕ ಇಳಿಸಬಹುದು ಎಂದು ಅಧ್ಯಯನಗಳಿಂದ ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕಾಫಿಯಲ್ಲಿ ಚಯಾಪಚಯವನ್ನು ಹೆಚ್ಚಿಸುವ ನೈಸರ್ಗಿಕ ಉತ್ತೇಜಕ ಕೆಫಿನ್ ಇದೆ. ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ.
ಕಾಫಿ ನರಮಂಡಲವನ್ನು ಉತ್ತೇಜಿಸುವ ಕಾರ್ಯನಿರ್ವಹಿಸುತ್ತದೆ. ಕಾಫಿ ಕುಡಿಯುವುದರಿಂದ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಬಹುದು.
ಕಾಫಿಯಲ್ಲಿರುವ ಕೆಫಿನ್ ದೇಹದಲ್ಲಿ ಶೇಖರಣೆಯಾಗಿರುವ ಕೊಬ್ಬನ್ನು ಸುಡುವ ಮೂಲಕ ಹೆಚ್ಚಿನ ಕ್ಯಾಲೋರಿ ಬರ್ನ್ ಮಾಡಲು ಸಹಾಯಕವಾದ ಪಾನೀಯವಾಗಿದೆ.
ಕಾಫಿ ಸೇವನೆಯಿಂದ ದೇಹದಲ್ಲಿ ಶಕ್ತಿಯ ವೆಚ್ಚ ಹೆಚ್ಚಾಗುತ್ತದೆ. ಇದರಿಂದಾಗಿ ಕ್ಯಾಲೋರಿ ಸುಲಭವಾಗಿ ಕರಗುತ್ತದೆ.
ನಿಯಮಿತ ಕಾಫಿ ಸೇವನೆಯು ಇನ್ಸುಲಿನ್ ಮತ್ತು ಲೆಪ್ಟಿನ್ ನಂತಹ ಚಯಾಪಚಯ ಹಾರ್ಮೋನುಗಳ ಸಮತೋಲನದ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ.
ಸಕ್ಕರೆ ಹಾಕದೆ ಕಾಫಿ ಕುಡಿಯುವುದರಿಂದ ಮೆದುಳಿನಲ್ಲಿ ಡೋಪಮೈನ್ ಮತ್ತು ಸಿರೊಟೋನಿನ್ ನಂತಹ ಹಾರ್ಮೋನುಗಳನ್ನು ಬಿಡುಗಡೆ ಮಾಡುವ ಮೂಲಕ ಇದು ಮನಸ್ಸಿನ ನೆಮ್ಮದಿಗೆ ಸಹಾಯ ಮಾಡುತ್ತದೆ.
ದಿನಕ್ಕೆ ಸಕ್ಕರೆ ಹಾಕದೆ ಎರಡು ಕಪ್ ಕಾಫಿ ಕುಡಿಯುವುದರಿಂದ ಸುಲಭವಾಗಿ ತೂಕ ಇಳಿಕೆಯಾಗುತ್ತದೆ. ಡೊಳ್ಳು ಹೊಟ್ಟೆ ಕರಗಿ ಚಪ್ಪಟೆಯಾಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.