ಧನತ್ರಯೋದಶಿ ದಿನದಂದು ಜನರು ತಮ್ಮ ಅಗತ್ಯಗಳಿಗೆ ಮತ್ತು ಸ್ಥಾನಮಾನಕ್ಕೆ ಅನುಗುಣವಾಗಿ ವಸ್ತುಗಳನ್ನು ಖರೀದಿಸುತ್ತಾರೆ.
ವರ್ಷದ ದೊಡ್ಡ ಹಬ್ಬವಾದ ದೀಪಾವಳಿ ಬರಲಿದೆ. ದೀಪಾವಳಿಯ ಮುನ್ನಾ ದಿನ ಧನತ್ರಯೋದಶಿ. ಈ ದಿನ ಲಕ್ಷ್ಮೀ ದೇವಿಗೆ ಮೀಸಲು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ದೀಪಾವಳಿ ಹಬ್ಬ ಅಸಲಿಗೆ ಧನತ್ರಯೋದಶಿಯಿಂದಲೇ ಆರಂಭವಾಗುತ್ತದೆ. ಧನತ್ರಯೋದಶಿಗೆ ವಿಶೇಷ ಮನ್ನಣೆ ಇದೆ.ಈ ದಿನದಂದು ಜನರು ತಮ್ಮ ಅಗತ್ಯಗಳಿಗೆ ಮತ್ತು ಸ್ಥಾನಮಾನಕ್ಕೆ ಅನುಗುಣವಾಗಿ ವಸ್ತುಗಳನ್ನು ಖರೀದಿಸುತ್ತಾರೆ.
ಧನತ್ರಯೋದಶಿ ಲಕ್ಷ್ಮಿ ದೇವಿಗೆ ಸಂಬಧಿಸಿದ್ದಾಗಿದೆ. ಈ ದಿನ ಕೆಲವು ವಸ್ತುಗಳನ್ನು ಖರೀದಿಸಿ ತರಬೇಕು. ಅದರಲ್ಲಿಯೂ ಮುಖ್ಯವಾಗಿ ಈ ದಿನ ಈ ಬೀಜವನ್ನು ಖರೀದಿಸಿ ತರಲೇಬೇಕು ಎನ್ನುತ್ತದೆ ಶಾಸ್ತ್ರ.
ಹೌದು ಧನತ್ರಯೋದಶಿಯಂದು ಕೊತ್ತಂಬರಿ ಬೀಜವನ್ನು ಖರೀದಿಸಿ ತರಬೇಕು. ಈ ದಿನ ಕೊತ್ತಂಬರಿ ಖರೀದಿಸುವುದು ನಂಬಿಕೆ ಮತ್ತು ಸಂಪ್ರದಾಯ.
ಈ ದಿನ ಮುಸ್ಸಂಜೆ ಹೊತ್ತಲ್ಲಿ ಕೊತ್ತಂಬರಿ ಬೀಜ ಖರೀದಿಸಿ ತಂದರೆ ಜೊತೆಯಲ್ಲಿಯೇ ಮಹಾಲಕ್ಷ್ಮೀ ಕೂಡಾ ಮನೆ ಪ್ರವೇಶಿಸುತ್ತಾಳೆ ಎನ್ನಲಾಗಿದೆ.
ಅಲ್ಲದೆ ಈ ದಿನದ ಪೂಜೆಯಲ್ಲಿ ಈ ಕೊತ್ತಂಬರಿ ಬೀಜಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಬೇಕು. ಇದರಿಂದ ಮಹಾಲಕ್ಷ್ಮೀ ಪ್ರಸನ್ನಳಾಗುತ್ತಾಳೆ. ಜೊತೆಗೆ ಶಾಶ್ವತವಾಗಿ ಮನೆಯಲ್ಲಿ ನೆಲೆಸುತ್ತಾಳೆ ಎನ್ನಲಾಗುತ್ತದೆ.
ಈ ರೀತಿ ಮಾಡುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ ಆದರೆ ಧನಾತ್ಮಕ ಶಕ್ತಿಯ ಹರಿವು ಹೆಚ್ಚಿ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ.
ಸೂಚನೆ :ಮೇಲಿನ ಲೇಖನ ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.