ನಟ ಸುದೀಪ್ ತಾಯಿ ಸರೋಜಾ ಸಂಜೀವ್ ಇನ್ನಿಲ್ಲ.. ಶೋಕದಲ್ಲಿ ಕಿಚ್ಚನ ಕುಟುಂಬ!!

Kiccha Sudeep Mother Passed Away: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಇಂದು (ಭಾನುವಾರ) ವಿಧಿವಶರಾಗಿದ್ದಾರೆ.. 

Written by - Savita M B | Last Updated : Oct 20, 2024, 09:50 AM IST
  • ನಟನ ತಾಯಿ ಸರೋಜಾ ಸಂಜೀವ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ..
  • ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಕೊನೆಯುಸಿರೆಳೆದಿದ್ದಾರೆ..
ನಟ ಸುದೀಪ್ ತಾಯಿ ಸರೋಜಾ ಸಂಜೀವ್ ಇನ್ನಿಲ್ಲ.. ಶೋಕದಲ್ಲಿ ಕಿಚ್ಚನ ಕುಟುಂಬ!!  title=

Kiccha Sudeep: ಬಿಗ್‌ಬಾಸ್‌ ವೇದಿಕೆ ಮೇಲೆ ಕಿಚ್ಚ ಸುದೀಪ್‌ ಅವರ ಮಾತುಗಳನ್ನು ಕೇಳಿ ಖುಷಿಯಲ್ಲಿದ್ದ ಅಭಿಮಾನಿಗಳಿಗೆ ಶಾಕಿಂಗ್‌ ನ್ಯೂಸ್‌ ಒಂದು ಎದುರಾಗಿದೆ.. ನಟನ ತಾಯಿ ಸರೋಜಾ ಸಂಜೀವ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.. 

ಇದನ್ನೂ ಓದಿ-ಸಲ್ಮಾನ್ ಖಾನ್ ಬಳಿ ಈ ಕಾರು ಇರುವವರೆಗೂ ಅವರ ಒಂದು ಕೂದಲು ಅಲ್ಲಾಡಿಸಲಾಗಲ್ಲ..! ಇದು ಸಾಮಾನ್ಯ ಕಾರಲ್ಲ ಗುರು..

ವರದಿಗಳ ಪ್ರಕಾರ ಕಿಚ್ಚ ಸುದೀಪ್‌ ಅವರ ತಾಯಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಕೊನೆಯುಸಿರೆಳೆದಿದ್ದಾರೆ.. 

​ಇದನ್ನೂ ಓದಿ-ಈ ರಕ್ತದ ಗುಂಪಿನವರು ಲೈಂಗಿಕ ಕ್ರಿಯೆಯಲ್ಲಿ ತುಂಬಾ ಆಕ್ವಿವ್‌..! ಇವರದ್ದು ಹಾರ್ಸ್‌ ಪವರ್‌..

 ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಪಾರ್ಥೀವ ಶರೀರವನ್ನು ಇಂದು (ಅಕ್ಟೋಬರ್ 20) ಜೆಪಿ ನಗರದ ಮನೆಗೆ ಕರೆತರಲಿದ್ದಾರೆ ಎನ್ನುವ ಮಾಹಿತಿ ದೊರಕಿದೆ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News