ಖ್ಯಾತ ನಟಿಯೊಂದಿಗೆ ಡೇಟಿಂಗ್ ವದಂತಿ.. ಕೊನೆಗೂ ಪ್ರತಿಕ್ರಿಯಿಸಿದ ಅಭಿಷೇಕ್‌ ಬಚ್ಚನ್!‌ ಐಶ್ವರ್ಯ ಜೊತೆ ವಿಚ್ಛೇದನ ಖಚಿತ?!

abhishek bachchan-Aishwarya Rai: ಅಭಿಷೇಕ್‌ ಐಶ್ವರ್ಯ ರೈ ಡಿವೋರ್ಸ್‌ ವದಂತಿಯ ಮಧ್ಯವೇ ನಟ ಖ್ಯಾತ ನಟಿಯೊಂದಿಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿತ್ತು.. ಇದೀಗ ಈ ವಿಚಾರವಾಗಿ ಅಭಿಷೇಕ್‌ ಮೌನ ಮುರಿದಿದ್ದಾರೆ.

Written by - Savita M B | Last Updated : Oct 22, 2024, 09:51 AM IST
  • ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಡುವೆ ವಿಚ್ಛೇದನದ ಮಾತುಕತೆ
  • ಇದೇ ವೇಳೆ ಅಭಿಷೇಕ್ ಮೊದಲ ಬಾರಿಗೆ ಮಾಧ್ಯಮದ ಮುಂದೆ ಬಂದಿದ್ದಾರೆ.
ಖ್ಯಾತ ನಟಿಯೊಂದಿಗೆ ಡೇಟಿಂಗ್ ವದಂತಿ.. ಕೊನೆಗೂ ಪ್ರತಿಕ್ರಿಯಿಸಿದ ಅಭಿಷೇಕ್‌ ಬಚ್ಚನ್!‌ ಐಶ್ವರ್ಯ ಜೊತೆ ವಿಚ್ಛೇದನ ಖಚಿತ?!  title=

abhishek bachchan: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಡುವೆ ವಿಚ್ಛೇದನದ ಮಾತುಕತೆ ನಡೆಯುತ್ತಿರುವಾಗಲೇ ಮತ್ತೊಂದೆಡೆ ಅಭಿಷೇಕ್ ಹೆಸರು ನಟಿ ನಿಮ್ರತ್ ಕೌರ್ ಜೊತೆ ತಳುಕು ಹಾಕಿಕೊಂಡಿದೆ. ಸುಮಾರು 2 ವರ್ಷಗಳ ನಂತರ ಇಬ್ಬರ ಡೇಟಿಂಗ್ ಚರ್ಚೆ ಶುರುವಾಗಿದೆ. ಅಭಿಷೇಕ್ ಐಶ್ವರ್ಯಾಗೆ ವಿಚ್ಛೇದನ ನೀಡಲು ಹೊರಟಿದ್ದಾರೆ.. ಹೀಗಾಗಿ ಈಗ ನಿಮ್ರತ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿವೆ.. ಇದೇ ವೇಳೆ ಅಭಿಷೇಕ್ ಮೊದಲ ಬಾರಿಗೆ ಮಾಧ್ಯಮದ ಮುಂದೆ ಬಂದಿದ್ದಾರೆ.  

ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಅಭಿಷೇಕ್ ಬಚ್ಚನ್ ಕಾಣಿಸಿಕೊಂಡಿದ್ದರು. ವೀಡಿಯೊದಲ್ಲಿ, ಪಾಪರಾಜಿಗಳು ಅಭಿಷೇಕ್ ಅನ್ನು ಕ್ಯಾಮರಾದಲ್ಲಿ ಗುರುತಿಸುತ್ತಿದ್ದಾರೆ. ಅಭಿಷೇಕ್ ಬಚ್ಚನ್ ವಿಮಾನ ನಿಲ್ದಾಣದಿಂದ ಹೊರಬಂದ ತಕ್ಷಣ ಪಾಪರಾಜಿಗಳತ್ತ ಕೋಪದಿಂದ ನೋಡುತ್ತಾರೆ... ಅಭಿಷೇಕ್ ಪಾಪರಾಜಿಯೊಂದಿಗೆ ಸೇರಿಕೊಂಡು ಬಸ್ ಭಯ್ಯಾ, ಅಬ್ ಹೋ ಗಯಾ ಎಂದು ಹೇಳಿದ್ದಾರೆ.. 

ಇದನ್ನೂ ಓದಿ-"ನನ್ನ ಮಗಳ ಬಗ್ಗೆ ಭಯವಿದೆ... ಆಕೆಗೆ ಸೆಕೆಂಡ್‌ಗೆ ಒಬ್ಬ ಬೇಕಂತೆ; ಇವತ್ತು ಇವನ ಜೊತೆ, ನಾಳೆ ಮತ್ತೊಬ್ಬ..." ಮಗಳ ಬಗ್ಗೆಯೇ ಖ್ಯಾತ ನಟಿ ಶ್ವೇತಾ ಶಾಕಿಂಗ್‌ ಹೇಳಿಕೆ!

ಅಭಿಷೇಕ್ ಅವರ ವಿಡಿಯೋ ನೋಡಿದ ನೆಟಿಜನ್‌ಗಳು ಕಮೆಂಟ್ ಮಾಡಿದ್ದಾರೆ. ಒಬ್ಬ ಬಳಕೆದಾರರು ಬರೆದಿದ್ದಾರೆ, ನೀವು ಯಾಕೆ ಅವರಿಗೆ ಅಷ್ಟು ಬೆಲೆ ಕೋಡೋದು..?. ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ, ಅಭಿಷೇಕ್‌ ಕೂಡ ಅವರ ತಾಯಿಯಂತೆಯೇ ಇದ್ದಾರೆ.. ಎಂದು ಕಾಮೆಂಟ್‌ ಮಾಡುತ್ತಿದ್ದಾರೆ.. 

ಅಭಿಷೇಕ್ ಮತ್ತು ನಿಮ್ರತ್ ಕೌರ್ 2022 ರಲ್ಲಿ ಮೊದಲ ಬಾರಿಗೆ ಒಟ್ಟಿಗೆ ಕೆಲಸ ಮಾಡಿದರು. ಅಲ್ಲಿಯೇ ಇಬ್ಬರೂ ಮೊದಲ ಬಾರಿಗೆ ಭೇಟಿಯಾದರು. ಚಿತ್ರದಲ್ಲಿ ಅಭಿಷೇಕ್ ಬಚ್ಚನ್ ಪತ್ನಿ ಪಾತ್ರದಲ್ಲಿ ನಿಮ್ರತ್ ಕೌರ್ ನಟಿಸಿದ್ದಾರೆ. ಚಿತ್ರದ ಸೆಟ್‌ನಲ್ಲಿ ಇಬ್ಬರೂ ಹತ್ತಿರವಾದರು ಎನ್ನಲಾಗಿದೆ. ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಮನಸ್ತಾಪಕ್ಕೆ ನಿಮ್ರತ್ ಕೌರ್ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ-ಬಾಕ್ಸ್‌ ಆಫೀಸ್‌ನಲ್ಲಿ ʼಮಾರ್ಟಿನ್‌ʼ ಅಬ್ಬರ! 10 ದಿನಗಳಲ್ಲಿ ಧ್ರುವ ಸರ್ಜಾ ಚಿತ್ರ ಗಳಿಸಿದ್ದೆಷ್ಟು..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News