ಉಪ ಚುನಾವಣೆ: 2 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್‌

  • Zee Media Bureau
  • Oct 24, 2024, 12:25 PM IST

ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್ ಪಕ್ಷ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಬಿಜೆಪಿ ತೊರೆದು ಇಂದಷ್ಟೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಚನ್ನಪಟ್ಟಣದಿಂದ ಸ್ಪರ್ಧಿಸಲು ಟಿಕೆಟ್ ನೀಡಿದೆ.

Trending News