ಮಿಸ್‌ ಗ್ರಾಂಡ್‌ ಯೂನಿವರ್ಸ್‌ 2024 ಕಿರೀಟ ಗೆದ್ದ ಭಾರತೀಯ ನಾರಿ..! ಈಕೆಯ ಸೌಂದರ್ಯಕ್ಕೆ ನೀವು ಮರಳಾಗೋದು ಗ್ಯಾರಂಟಿ

Rachel Gupta: ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ MGI ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಲಂಧರ್‌ನ ಭಾರತ ಮೂಲದ ರಾಚೆಲ್ ಗುಪ್ತಾ 2024 ರ ಮಿಸ್ ಗ್ರ್ಯಾಂಡ್ ಇಂಟರ್‌ನ್ಯಾಶನಲ್ ಸ್ಪರ್ಧೆಯ ಕಿರೀಟಿವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 
 
1 /5

2 /5

ರಾಚೆಲ್ ಗುಪ್ತಾ ಈ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.   

3 /5

ಜಾಗತಿಕವಾಗಿ ಐದು ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಮಿಸ್ ಗ್ರ್ಯಾಂಡ್ ಇಂಟರ್‌ನ್ಯಾಷನಲ್, ವಿಶ್ವದ ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದೆ. 2022 ರ ರಾಚೆಲ್ ಅವರು ಆಗಸ್ಟ್‌ನಲ್ಲಿ ಜೈಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸ್ಥಾನ ಪಡೆದರು.  

4 /5

ಈ ಸ್ಪರ್ಧೆಯಲ್ಲಿ ಭಾಗವಹಿಸಿದ 70 ವಿವಿಧ ದೇಶಗಳ ಸ್ಪರ್ಧಿಗಳ ಪೈಕಿ, ರಾಚೆಲ್‌ ಗುಪ್ತಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.   

5 /5

ಈ ಸಂದರ್ಭದ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಮೈಮರೆತಿದ್ದಾರೆ.