Turmeric Milk: ಅತಿಯಾಗಿ ಅರಿಶಿನ ಹಾಲು ಸೇವಿಸಿದ್ರೆ ಏನಾಗುತ್ತೆ? ಇಂತಹವರು ಅಪ್ಪಿತಪ್ಪಿಯೂ ಸೇವಿಸಬಾರದು!

Side Effects of Turmeric Milk: ಗ್ಯಾಸ್ ಅಥವಾ ಹೊಟ್ಟೆಯುಬ್ಬರದಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರುವವರು ಅರಿಶಿನ ಹಾಲನ್ನು ಸೇವನೆ ಮಾಡುವುದು ಒಳ್ಳೆಯದಲ್ಲ. ಏಕೆಂದರೆ ಇದರಲ್ಲಿರುವ ಪದಾರ್ಥಗಳು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಬಹುದು.

Side Effects of Turmeric Milk: ಅರಿಶಿನ ಹಾಲು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಅರಿಶಿನವು ಕರ್ಕ್ಯುಮಿನ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಉರಿಯೂತದ ವಿರುದ್ಧ ಹೋರಾಡುತ್ತದೆ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಚರ್ಮದ ಆರೋಗ್ಯವನ್ನು ಉತ್ತೇಜಿಸುತ್ತದೆ. ಆದರೆ ಅರಿಶಿನ ಹಾಲು ಸೇವನೆಯಿಂದ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಅರಿಶಿನ ಹಾಲು ಆರೋಗ್ಯಕ್ಕೆ ವರದಾನವಾಗಿದ್ದರೂ ಸಹ ಇದನ್ನು ಅತಿಯಾಗಿ ಕುಡಿಯುವುದರಿಂದ ಕೆಲವರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುವ ಬದಲು ನಕಾರಾತ್ಮಕ ಪರಿಣಾಮ ಬೀರಬಹುದು.

2 /6

ಗ್ಯಾಸ್ ಅಥವಾ ಹೊಟ್ಟೆಯುಬ್ಬರದಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರುವವರು ಅರಿಶಿನ ಹಾಲನ್ನು ಸೇವನೆ ಮಾಡುವುದು ಒಳ್ಳೆಯದಲ್ಲ. ಏಕೆಂದರೆ ಇದರಲ್ಲಿರುವ ಪದಾರ್ಥಗಳು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಬಹುದು.

3 /6

ಮಧುಮೇಹದಂತಹ ಸೈಲೆಂಟ್ ಕಿಲ್ಲರ್ ಕಾಯಿಲೆಗಳಿಂದ ಬಳಲುತ್ತಿರುವವರು ವೈದ್ಯರನ್ನು ಸಂಪರ್ಕಿಸದೆ ಅರಿಶಿನ ಹಾಲನ್ನು ಕುಡಿಯಬಾರದು.

4 /6

ನೀವು ಆಗಾಗ ಕಡಿಮೆ ರಕ್ತದೊತ್ತಡದಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅರಿಶಿನ ಹಾಲು ತುಂಬಾ ಹಾನಿಕಾರಕವಾಗಿದ್ದು, ಇದು ರಕ್ತದೊತ್ತಡವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ.

5 /6

ಕೆಲವರಿಗೆ ಹಾಲಿನಿಂದ ಅಲರ್ಜಿ ಇದ್ದರೆ ನಿಮ್ಮ ಆಹಾರದಲ್ಲಿ ಅರಿಶಿನ ಹಾಲನ್ನು ಸೇರಿಸುವುದನ್ನು ತಪ್ಪಿಸುವುದು ಒಳ್ಳೆಯದು.

6 /6

ಮಳೆಗಾಲ ಅಥವಾ ಚಳಿಗಾಲದ ಸಮಯದಲ್ಲಿ ಅರಿಶಿನ ಹಾಲನ್ನು ಅತಿಯಾಗಿ ಸೇವನೆ ಮಾಡಬಾರದು. ಆಯುರ್ವೇದದ ಪ್ರಕಾರ ಅರಿಶಿನ ಹಾಲನ್ನು ಮಿತಿಯೊಳಗೆ ಸೇವಿಸಿದರೆ ಮಾತ್ರ ನಿಮಗೆ ಪ್ರಯೋಜನಕಾರಿ. ಯಾವುದನ್ನಾದರೂ ಅತಿಯಾಗಿ ಸೇವಿಸುವುದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.