ರಾಜ್ಯದ ಪಾಲಿನ ಜಿಎಸ್‌ಟಿ ಅನುದಾನ ವಂಚನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನಾಳೆ ದೆಹಲಿಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಹಾಗೂ ಅಹಿಂದ ಸಂಘಟನೆಗಳು ಮಾಹಿತಿ ನೀಡಿವೆ.

Section: 
English Title: 
Protest meeting against center: Alleged misuse of investigative agencies
Home Title: 

ನಾಳೆ ಕೇಂದ್ರದ ವಿರುದ್ಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಪ್ರತಿಭಟನಾ ಸಭೆ

IsYouTube: 
No
YT Code: 
https://vodakm.zeenews.com/vod/Zee_Hindustan_Kannada/fdgfgbf.mp4/index.m3u8
Image: 
Protest meeting against center: Alleged misuse of investigative agencies
Request Count: 
1
Mobile Title: 
ನಾಳೆ ಕೇಂದ್ರದ ವಿರುದ್ಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಪ್ರತಿಭಟನಾ ಸಭೆ
Duration: 
PT2M34S
Authored By: 
Yashaswini V
Created By: 
Yashaswini V
Published By: 
Yashaswini V

Trending News