ಎಂದೂ ಕಂಡಿರದ ಪರಿಣಿತಿ ಚೋಪ್ರಾರ ಬೋಲ್ಡ್ ಲುಕ್

ಪರಿಣಿತಿ ಚೋಪ್ರಾ (Parineeti Chopra)  ಅವರ ಕೆಲವು ಹಳೆಯ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

  • Apr 17, 2020, 12:36 PM IST

ನವದೆಹಲಿ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಲಾಕ್ ಡೌನ್ ನಡುವೆ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ವಧುವಿನ ಅಲಂಕಾರದ ಫೋಟೋಸ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ಈಗ ಮತ್ತೊಮ್ಮೆ ಪರಿಣಿತಿಯ ಕೆಲವು ಹಳೆಯ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಇದರಲ್ಲಿ ಆಕೆಯ ಬೋಲ್ಡ್ ಲುಕ್ ಕಾಣಿಸಿಕೊಂಡಿದೆ. ಈ ಎಲ್ಲ ಚಿತ್ರಗಳನ್ನು ಪರಿಣಿತಿ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾತ್ರ ಹಂಚಿಕೊಂಡಿದ್ದಾರೆ. ಮತ್ತೊಂದೆಡೆ ಪರಿಣಿತಿ ಚೋಪ್ರಾ ತನಗಾಗಿ ಸಮಯ ತೆಗೆದುಕೊಳ್ಳಲು ಸ್ವಲ್ಪ ಸಮಯದವರೆಗೆ ಸಾಮಾಜಿಕ ಮಾಧ್ಯಮವನ್ನು ತೊರೆಯುತ್ತಿರುವುದಾಗಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಬನ್ನಿ ಈ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಪರಿಣಿತಿ ಚೋಪ್ರಾರ 10 ಚಿತ್ರಗಳನ್ನು ನೋಡೋಣ.

1 /10

2 /10

3 /10

4 /10

5 /10

6 /10

7 /10

8 /10

9 /10

10 /10