12 ವರ್ಷಗಳ ಬಳಿಕ ಗಜ ಲಕ್ಷ್ಮೀ ರಾಜಯೋಗ !ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವಾಗುವ ಕಾಲ !ಕಂಡ ಕನಸುಗಳೆಲ್ಲಾ ಈಡೇರುವುದು !ಹರಿದು ಬರುವುದು ಸಂಪತ್ತಿನ ಸುಧೆ

Gaja Lakshmi Rajayoga Effect :ಈ ಯೋಗದಿಂದ ಕೆಲವು ರಾಶಿಯವರ ಭವಿಷ್ಯ ಬದಲಾಗಲಿದೆ. ಅವರು ಮುಟ್ಟಿದ್ದೆಲ್ಲಾ ಚಿನ್ನ ಎನ್ನುವ  ಹಾಗೆ ಆಗುವುದು. ಅದೃಷ್ಟ ಲಕ್ಷ್ಮಿ, ಧನಲಕ್ಷ್ಮೀ, ವಿಜಯಲಕ್ಷ್ಮೀ, ಹೀಗೆ ಅಷ್ಟ ಲಕ್ಷ್ಮೀಯರ ಆಶೀರ್ವಾದ ಇವರ ಮೇಲಿರುವುದು.

 ಬೆಂಗಳೂರು : ಜ್ಯೋತಿಷ್ಯದಲ್ಲಿ ಗುರುವನ್ನು ಮಂಗಳಕರ ಗ್ರಹವೆಂದು ಪರಿಗಣಿಸಲಾಗಿದೆ.  ಮುಂದಿನ ವರ್ಷ ಅಂದರೆ 2025ರಲ್ಲಿ ಗುರುವು ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಗುರುವಿನ ನಂತರ ಶುಕ್ರ ಕೂಡಾ  ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಮಿಥುನ ರಾಶಿಯಲ್ಲಿ ಗುರು ಮತ್ತು ಶುಕ್ರ 12 ವರ್ಷಗಳ ನಂತರ ಒಟ್ಟಿಗೆ ಇರುತ್ತಾರೆ. ಇದರಿಂದ ಗಜ ಲಕ್ಷ್ಮೀ ರಾಜಯೋಗ ಸೃಷ್ಟಿಯಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಗುರು ಮತ್ತು ಶುಕ್ರು ಒಟ್ಟಿಗೆ ಒಂದೇ ಕಡೆಯಲ್ಲಿ ಸೇರಿದಾಗ ಗಜ ಲಕ್ಷ್ಮೀ ರಾಜಯೋಗ  ರೂಪುಗೊಳ್ಳುತ್ತದೆ. ಮಿಥುನ ರಾಶಿಯಲ್ಲಿ ಶುಕ್ರ ಮತ್ತು ಗುರುಗಳ ಸಂಯೋಗದಿಂದ ಈ ಅದ್ಭುತ ರಾಜಯೋಗ ಉಂಟಾಗುತ್ತದೆ. 

2 /6

ಯಾವ ರಾಶಿಯಲ್ಲಿ ಈ ರಾಜಯೋಗ ಇರುತ್ತದೆಯೋ ಅವರು ಮುಟ್ಟಿದ್ದೆಲ್ಲಾ ಚಿನ್ನ ಎನ್ನುವ  ಹಾಗೆ ಆಗುವುದು. ಅದೃಷ್ಟ ಲಕ್ಷ್ಮಿ, ಧನಲಕ್ಷ್ಮೀ, ವಿಜಯಲಕ್ಷ್ಮೀ, ಹೀಗೆ ಅಷ್ಟ ಲಕ್ಷ್ಮೀಯರ ಆಶೀರ್ವಾದ ಇವರ ಮೇಲಿರುವುದು. 

3 /6

ತುಲಾ ರಾಶಿ :ಪ್ರತಿಯೊಂದು ಕ್ಷೇತ್ರದಲ್ಲೂ ಲಾಭವಾಗುತ್ತದೆ.ಕೆಲಸದ ಸ್ಥಳದಲ್ಲಿ ಪ್ರಗತಿಯ ಸಾಧ್ಯತೆ ಇದೆ. ನೀವು ಪಡುವ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಖಂಡಿತಾ ಸಿಗುವುದು. ಹಳೆಯ ಹೂಡಿಕೆಗಳು ಹೆಚ್ಚಿನ ಲಾಭವನ್ನು ತರಬಹುದು.

4 /6

ಸಿಂಹ ರಾಶಿ : ಪದೇ ಪದೇ ಎದುರಾಗುತ್ತಿದ್ದ ಆರೋಗ್ಯ ಸಮಸ್ಯೆಯಲ್ಲಿ ಸುಧಾರಣೆ ಕಾಣುವುದು.  ವ್ಯವಹಾರವನ್ನು ಮುನ್ನಡೆಸಲು ಜಾರಿಗೆ ತಂದ ಯೋಜನೆಗಳು ಯಶಸ್ವಿಯಾಗುತ್ತವೆ. ಬಡ್ತಿಯೊಂದಿಗೆ ವೇತನ ಹೆಚ್ಚಾಗಬಹುದು. ಅರ್ಧಕ್ಕೆ ನಿಂತು ಹೋಗಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ.   

5 /6

ಮಿಥುನ ರಾಶಿ : ಈ ರಾಶಿಯವರ ಆದಾಯದ ಮೂಲಗಳು ಹೆಚ್ಚಾಗುತ್ತವೆ. ಪ್ರೇಮ ಸಂಬಂಧ ಉತ್ತಮವಾಗಿರುತ್ತದೆ. ಆರ್ಥಿಕ ಸ್ಥಿತಿ ಮೊದಲಿಗಿಂತ ಸುಧಾರಿಸಲಿದೆ. ಪಡೆದ ಸಾಲ ಸುಲಭವಾಗಿ ಮರುಪಾವತಿಯಾಗುವುದು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ.   

6 /6

ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಜ್ಞಾನವನ್ನು ಆಧರಿಸಿದೆ. ZEE KANNADA NEWS ಅದನ್ನು ಖಚಿತಪಡಿಸುವುದಿಲ್ಲ.