ಬಾಳೆಹಣ್ಣನ್ನು ಹೀಗೆ ಬಳಸಿದ್ರೆ ಹತ್ತೇ ನಿಮಿಷದಲ್ಲಿ ಕಡುಕಪ್ಪಾಗುತ್ತೆ ಕೂದಲು..! ಒಮ್ಮೆ ಟ್ರೈ ಮಾಡಿ

Banana Benefits: ಬಾಳೆಹಣ್ಣು ಉತ್ತಮ ಆರೋಗ್ಯಕ್ಕಷ್ಟೇ ಅಲ್ಲ, ಆರೋಗ್ಯಕರ ಸುಂದರ ಗಾಢ ಕಪ್ಪು ಕೂದಲು ಹೊಂದಲು ಕೂಡಾ ಲಾಭದಾಯಕವಾಗಿದೆ. 

Banana For White Hair: ಬಾಳೆಹಣ್ಣನ್ನು ಬಳಸುವುದರಿಂದ ಬಿಳಿ ಕೂದಲನ್ನು ಬಹಳ ಸುಲಭವಾಗಿ ಕಡುಕಪ್ಪಾಗಿಸಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬಾಳೆಹಣ್ಣಿನಲ್ಲಿ ಕಂಡುಬರುವ ಅಂಶಗಳು ಕೂದಲಿನ ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. 

2 /6

ಅದರಲ್ಲೂ ಚೆನ್ನಾಗಿ ಮಾಗಿದ ಬಾಳೆಹಣ್ಣಿನ ಬಳಕೆಯಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. 

3 /6

ಬಿಳಿ ಕೂದಲನ್ನು ಕಪ್ಪಾಗಿಸಲು ಮೊದಲು ಒಂದು ಚೆನ್ನಾಗಿ ಮಾಗಿದ ಬಾಳೆಹಣ್ಣನ್ನು ಮ್ಯಾಶ್ ಮಾಡಿ. ಇದರಲ್ಲಿ ಎರಡು ಸ್ಪೂನ್ ಗೋರಂಟಿ ಪುಡಿಯನ್ನು ಬೆರೆಸಿಡಿ. 

4 /6

ಗೋರಂಟಿಯೊಂದಿಗೆ ತಯಾರಿಸಿಟ್ಟ ಬನಾನ ಹೇರ್ ಮಾಸ್ಕ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ 10 ನಿಮಿಷಗಳ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಹೇರ್ ವಾಶ್ ಮಾಡಿ.  

5 /6

ಬಿಳಿ ಕೂದಲಿಗೆ ಈ ರೀತಿ ಬಾಳೆಹಣ್ಣಿನ ಹೇರ್ ಮಾಸ್ಕ್ ಬಳಸುವುದರಿಂದ ಕೂದಲು ನೈಸರ್ಗಿಕವಾಗಿ ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಕಾಂತಿಯುತ ಕೂದಲೂ ಕೂಡ ನಿಮ್ಮದಾಗುತ್ತದೆ. 

6 /6

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.