ಧಾರಾವಾಹಿ ಪ್ರೇಕ್ಷಕರಿಗೆ ಗುಡ್ ನ್ಯೂಸ್..! ಇನ್ಮುಂದೆ ವಾರದ 7 ದಿನವೂ ಪ್ರಸಾರವಾಗಲಿವೆ ನಿಮ್ಮ ನೆಚ್ಚಿನ ಸೀರಿಯಲ್ಸ್

Colors Kannada Big Announcment : ಕಲರ್ಸ್ ಕನ್ನಡ ವಾಹಿನಿ ಸದಾ ಹೊಸ ಬಗೆಯ ಕಥೆಗಳನ್ನು ತೆರೆದಿಡೋದ್ರಲ್ಲಿ ಯಾವಾಗಲೂ ಮುಂದು. ಇದೀಗ ಸೀರಿಯಲ್ (Serial) ಪ್ರಿಯರಿಗೆ ವಾಹಿನಿ ಗುಡ್ ನ್ಯೂಸ್ ನೀಡಿದೆ.

Written by - Krishna N K | Last Updated : Nov 13, 2024, 10:09 PM IST
    • ಕನ್ನಡದ ಬಿಗ್ ಬಾಸ್ 11ರ ಜೊತೆ ಹಲವು ಸೀರಿಯಲ್‌
    • ಹೊಸ ಕಥೆಗಳನ್ನು ಕೊಡುವ ಮೂಲಕ ಪ್ರೇಕ್ಷಕರ ಮನಗೆಲ್ಲುತ್ತಿದೆ
    • ಹೀಗಿರುವಾಗ ಪ್ರೇಕ್ಷಕರಿಗಾಗಿ ಕಲರ್ಸ್‌ ವಾಹಿನಿ ಸಿಹಿಸುದ್ದಿ ನೀಡಿದೆ.
ಧಾರಾವಾಹಿ ಪ್ರೇಕ್ಷಕರಿಗೆ ಗುಡ್ ನ್ಯೂಸ್..! ಇನ್ಮುಂದೆ ವಾರದ 7 ದಿನವೂ ಪ್ರಸಾರವಾಗಲಿವೆ ನಿಮ್ಮ ನೆಚ್ಚಿನ ಸೀರಿಯಲ್ಸ್ title=

Kannada serials : ಕನ್ನಡದ ಬಿಗ್ ಬಾಸ್ 11ರ ಜೊತೆ ಹಲವು ಸೀರಿಯಲ್‌ಗಳ ಮೂಲಕ ವಾಹಿನಿ ಮನರಂಜನೆ ನೀಡುತ್ತಿದೆ. ಹೊಸ ಕಥೆಗಳನ್ನು ಕೊಡುವ ಮೂಲಕ ಪ್ರೇಕ್ಷಕರ ಮನಗೆಲ್ಲುತ್ತಿದೆ. ಹೀಗಿರುವಾಗ ಪ್ರೇಕ್ಷಕರಿಗಾಗಿ ವಾಹಿನಿ ಸಿಹಿಸುದ್ದಿ ನೀಡಿದೆ.

ಇಷ್ಟು ದಿನ ವಾಹಿನಿಯ ಸೀರಿಯಲ್‌ಗಳು 7 ದಿನಗಳು ಪ್ರಸಾರ ಕಾಣುತ್ತಿರಲಿಲ್ಲ. ಆದರೆ ಇನ್ಮೇಲೆ ವೀಕ್ಷಕರ ನೆಚ್ಚಿನ ಶೋಗಳು ವಾರದ ಏಳು ದಿನಗಳು ಪ್ರಸಾರವಾಗಲಿದೆ. ಈ ಗುಡ್ ನ್ಯೂಸ್ ಅನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ತಿಳಿಸಿದೆ

ಇದನ್ನೂ ಓದಿ:ಸ್ಟಾರ್ ಡೈರೆಕ್ಟರ್ ಸೊಸೆ.. ಇಂಡಸ್ಟ್ರಿಯಲ್ಲಿ ಫ್ಲಾಪ್ ಹೀರೋಯಿನ್.. ಆದ್ರೆ ಈಕೆ ಆಸ್ತಿ ಮಾತ್ರ 53,800 ಕೋಟಿ ರೂ..!

ಕಾರ್ತಿಕ್ ಅತ್ತಾವರ್, ಅಮೂಲ್ಯ ಗೌಡ ನಟನೆಯ ‘ಶ್ರೀಗೌರಿ’ (Shree Gowri), ಶಮಂತ್ ಮತ್ತು ಭೂಮಿಕಾ ನಟನೆಯ ‘ಲಕ್ಷ್ಮಿ ಬಾರಮ್ಮ’, ದಿವ್ಯಾ ಉರುಡುಗ ನಟನೆಯ ‘ನಿನಗಾಗಿ’, ‘ಕರಿಮಣಿ’, ‘ದೃಷ್ಟಿ ಬೊಟ್ಟು’ ಹೀಗೆ ಪ್ರೇಕ್ಷಕರ ಇಷ್ಟದ ಸೀರಿಯಲ್‌ಗಳನ್ನು ವಾರ ಪೂರ್ತಿ ನೋಡುವ ಅವಕಾಶ ಸಿಗುತ್ತಿದೆ. ಈ ಮೂಲಕ ವಾಹಿನಿ ಗುಡ್ ನ್ಯೂಸ್ ಕೊಟ್ಟಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News