Vastu For Money: ಶ್ರೀ ಕೃಷ್ಣಣಿಗೆ ಪ್ರಿಯವಾದ ನವಿಲುಗರಿ ಮನೆಯ ಈ ಮೂಲೆಯಲ್ಲಿದ್ದರೆ ಸುಖ-ಸಂಪತ್ತು, ಹಣಕ್ಕಿಲ್ಲ ಕೊರತೆ

Peacock Feather For Luck: ವಾಸ್ತು ಶಾಸ್ತ್ರದಲ್ಲಿ ಕೆಲವು ವಸ್ತುಗಳನ್ನು ಮಂಗಳಕರ ಎಂದು ಬಣ್ಣಿಸಲಾಗುತ್ತದೆ. 

Peacock Feather Vastu: ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಮನೆಯಲ್ಲಿ ನಿರ್ದಿಷ್ಟ ಜಾಗದಲ್ಲಿ ಇಡುವುದರಿಂದ ಮನೆಯಲ್ಲಿ ವಾಸ್ತು ದೋಷ ನಿವಾರಣೆಯಾಗುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ನಿರ್ದಿಷ್ಟ ವಸ್ತುಗಳನ್ನು ನಿರ್ದಿಷ್ಟ ಜಾಗದಲ್ಲಿ ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ನಿವಾರಣೆಯಾಗಿ ಸಕರಾತ್ಮಕತೆ ತುಂಬುತ್ತದೆ. 

2 /5

ಧಾರ್ಮಿಕ ನಂಬಿಕೆಗಳ ಪ್ರಕಾರ, ನವಿಲು ಗರಿಯನ್ನು ಭಗವಾನ್ ಶ್ರೀ ಕೃಷ್ಣನಿಗೆ ಅತ್ಯಂತ ಪ್ರಿಯವಾದ ವಸ್ತು ಎಂದು ಬಣ್ಣಿಸಲಾಗುತ್ತದೆ. 

3 /5

ನವಿಲುಗರಿ ಮನೆಯಲ್ಲಿದ್ದರೆ ವಾಸ್ತು ದೋಷ ನಿವಾರಣೆಯಾಗಿ, ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯು ಕೌಟುಂಬಿಕ ಸುಖ, ಶಾಂತಿ, ಧನ-ಸಂಪತ್ತನ್ನು ಕರುಣಿಸುತ್ತಾಳೆ ಎಂಬ ನಂಬಿಕೆಯಿದೆ. 

4 /5

ನವಿಲುಗರಿಯಿಂದ ಅದೃಷ್ಟ ಒಲಿಯಬೇಕಾದರೆ, ವಾಸ್ತುದೋಷ ನಿವಾರಣೆಯಾಗಿ ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಪಡೆಯಬೇಕೆಂದರೆ ಇದನ್ನು ಸರಿಯಾದ ಜಾಗದಲ್ಲಿ ಇಡುವುದು ಒಳಿತು. 

5 /5

ವಾಸ್ತು ಪ್ರಕಾರ, ಮನೆಯ ದೇವರು ಕೋಣೆಯಲ್ಲಿ ಎರಡು ನವಿಲು ಗರಿಗಳನ್ನು ಒಟ್ಟಿಗೆ ಇಡುವುದರಿಂದ ಕೌಟುಂಬಿಕ ಸುಖ ಪ್ರಾಪ್ತಿಯಾಗುತ್ತದೆ. ಧನಾತ್ಮಕ ಶಕ್ತಿಯಿಂದ ಮನೆಯು ಅಷ್ಟೈಶ್ವರ್ಯದಿಂದ ತುಂಬುತ್ತದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.