ಈ ಪುಟ್ಟ ಹೂವನ್ನು ಸೇವಿಸುವ ಮೂಲಕವೇ ಬಿಳಿ ಕೂದಲನ್ನು ಕಪ್ಪಾಗಿಸಬಹುದು !ಬಿಳಿ ಕೂದಲಿಗೆ ಇದುವೇ ಶಾಶ್ವತ ಪರಿಹಾರ

ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ತಿರುಗಿಸಬೇಕಾದರೆ ಕೆಲವು ಮನೆ ಮದ್ದನ್ನು ಅನುಸರಿಸಬಹುದು. 
 

ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪು ಕೂದಲಾಗಿ ಪರಿವರ್ತಿಸಲು ಆಯುರ್ವೇದ ತಜ್ಞರು ಸೂಚಿಸಿದ ಕೆಲವು ಸಲಹೆಗಳನ್ನು ಅನುಸರಿಸಬೇಕು. ಈ ಸಲಹೆಗಳನ್ನು ನಿಯಮಿತವಾಗಿ ಅನುಸರಿಸುವುದರಿಂದ ಕೂದಲು ಮತ್ತೆ ಕಪ್ಪಾಗುವುದು. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಬಿಳಿ ಕೂದಲನ್ನು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಿಸಬೇಕಾದರೆ ಮಾರುಕಟ್ಟೆಯಲ್ಲಿ ಅನೇಕ ರೀತಿಯ ಹೇರ್ ಡೈ ಅಥವಾ ಕಲರ್ ಲಭ್ಯವಿದೆ. ಆದರೆ ಇದು ತಾತ್ಕಾಲಿಕ ಪರಿಹಾರವನ್ನು ಮಾತ್ರ ನೀಡುತ್ತದೆ.   

2 /8

ಇದನ್ನು ಬಿಟ್ಟರೆ ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ತಿರುಗಿಸಬೇಕಾದರೆ ಕೆಲವು ಮನೆ ಮದ್ದನ್ನು ಅನುಸರಿಸಬಹುದು.   

3 /8

ನಮ್ಮ ಸುತ್ತ ಮುತ್ತಲೇ ಸಿಗುವ ಕೆಲವು ಎಲೆ, ಹೂವುಗಳನ್ನು ಬಳಸುವ ಮೂಲಕ ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ತಿರುಗಿಸಬಹುದು.   

4 /8

ಇದೀಗ ನಿಮ್ಮ ಮನೆಯ ಅಂಗಳದಲ್ಲಿಯೇ ಸುಲಭವಾಗಿ ಸಿಗುವ ಈ ಸಸ್ಯದ ಹೂವನ್ನು ಸೇವಿಸುವ ಮೂಲಕ ಕೂಡಾ ಬಿಳಿ ಕೂದಲನ್ನು ಕಪ್ಪು ಮಾಡುವುದು ಸಾಧ್ಯವಾಗುತ್ತದೆ. 

5 /8

ಸದಾಪುಷ್ಪ ಗಿಡದ ಎಲೆ ಮತ್ತು ಹೂವು ಬಿಳಿ ಕೂದಲಿಗೆ ಉತ್ತಮ ಪರಿಹಾರವಾಗಿದೆ. ಈ ಎಲೆ ಮತ್ತು ಹೂವನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿ ಆ ನೀರನ್ನು ಸೇವಿಸಿದರೆ ಬಿಳಿ ಕೂದಲು ಕಪ್ಪಾಗುತ್ತದೆ. 

6 /8

ಅಲ್ಲದೆ, ಈ ಹೂವು ಮತ್ತು ಎಲೆಯನ್ನು ಅರೆದು ಕೂದಲಿಗೆ ಹಚ್ಚಿದರೂ ಬಿಳಿ ಕೂದಲು ಕಪ್ಪಾಗುತ್ತದೆ.   

7 /8

ಅಲ್ಲದೆ ಈ ಎಲೆ ಮತ್ತು ಹೂವನ್ನು ಸೇವಿಸಿದರೆ ಬ್ಲಡ್ ಶುಗರ್, ರಕ್ತದೊತ್ತಡ ಮುಂತಾದ ರೋಗಗಳಿಗೂ ಪರಿಹಾರವಾಗಿ ಕೆಲಸ ಮಾಡುತ್ತದೆ.   

8 /8

ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದುಗಳನ್ನು ಆಧರಿಸಿದೆ. ಈ ಮಾಹಿತಿಯನ್ನು ಜೀ ಕನ್ನಡ ನ್ಯೂಸ್ ಅನುಮೋದಿಸುವುದಿಲ್ಲ.