Rana engagement: ಸ್ಯಾಂಡಲ್ವುಡ್ನ ಸ್ಟಾರ್ ನಟಿ ರಕ್ಷಿತಾ ಪ್ರೇಮ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಸಿಂಪಲ್ ಆಗಿ ನೆರವೇರಿದ್ದು, ಈ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಕ್ಷಿತಾ ಪ್ರೇಮ್ ಅವರ ಸಹೋದರ ಕೂಡ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದು ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇವರ ಮೊದಲನೆ ಸಿನಿಮಾ ಈಗಾಗಲೆ ರಿಲೀಸ್ ಆಗಿದ್ದು, ಇದೀಗ ಎರಡನೇ ಸಿನಿಮಾಗೂ ರಾಣ ಸಹಿ ಹಾಕಿದ್ದಾರೆ.
ನಟಿ ರಕ್ಷಿತಾ ಪ್ರೇಮ್ ಅವರ ಸಹೋದರನ ಎಂಗೇಜ್ಮೆಂಟ್ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಜನ ಇದು ಲವ್ ಮ್ಯಾರೇಜ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನೆಯನ್ನು ಕೇಳಲಾರಂಭಿಸಿದ್ದಾರೆ.
ಎಂಗೇಜ್ಮೆಂಟ್ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಮುದ್ದಾದ ಜೋಡಿಗೆ ಶುಭಾಶಯಗಳ ಮಹಾ ಪೂರವೇ ಹರಿದು ಬರುತ್ತಿದೆ.
ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹೆಸರಿನಲ್ಲಿ ಸಿನಿಮಾ ರಂಗವನ್ನು ಪ್ರವೇಶ ಮಾಡಿದ್ದರು, ಅಷ್ಟೆ ಅಲ್ಲ ನಿರ್ದೇಶಕ ಪ್ರೇಮ್ ಅವರ ಜೊತೆಗೆ ಸಗ ನಿರ್ದೇಶಕನಾಗಿ ಹಾಗೂ ಬರಹಗಾರನಾಗಿ ಕಾಣಿಸಿಕೊಂಡಿದರು, ಇವರ ಮೊದಲ ಸಿನಿಮಾ ಕೂಡ ಒಳ್ಳೆಯ ಸಕ್ಸಸ್ ಕಂಡಿತ್ತು.
ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಮದುವೆಯಾಗುತ್ತಿರುವ ಈ ಹುಡುಗಿ ಯಾರು..? ಈಕೆಯ ಹಿನ್ನೆಲೆ ಏನು ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲವಾದರೂ, ಈ ಜೋಡಿಯ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.