ರಾಹುಲ್ ಗಾಂಧಿಯ ಪೌರತ್ವ ಪ್ರಕರಣ.. ಸಂಕಷ್ಟ

  • Zee Media Bureau
  • Nov 27, 2024, 11:45 AM IST

ಬ್ರಿಟನ್ ಪೌರತ್ವ ಹೊಂದಿರುವ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಡಿಸೆಂಬರ್ 19ರೊಳಗೆ ನಿರ್ಧಾರ ಕೈಗೊಳ್ಳುವಂತೆ ಅಲಹಾಬಾದ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ.

Trending News