ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹೆಸರು ಅಂತಿಮ

  • Zee Media Bureau
  • Dec 2, 2024, 08:30 AM IST

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ. ಇದಕ್ಕೂ ಮೊದಲು, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದರು.

Trending News