ಇಂದಿನಿಂದ ಈ ರಾಶಿಯವರಿಗೆ ಶುಕ್ರದೆಸೆ!ಮುಟ್ಟಿದ್ದೆಲ್ಲಾ ಚಿನ್ನವಾಗುವ ಕಾಲ !ಸಾಧ್ಯವೇ ಇಲ್ಲ ಎನ್ನುವ ಕೆಲಸ ಕೂಡಾ ಕೈಗೂಡುವುದು !

ಇಂದು ಮಧ್ಯಾಹ್ನ 12:05 ಕ್ಕೆ ಶುಕ್ರ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಶುಕ್ರನ ರಾಶಿ ಪರಿವರ್ತನೆಯಿಂದ ಕೆಲವು ರಾಶಿಯವರ ಜೀವನದಲ್ಲಿ ಶುಕ್ರದೆಸೆ ಆರಂಭವಾಗಲಿದೆ. 
 

ಬೆಂಗಳೂರು : ಜ್ಯೋತಿಷ್ಯದಲ್ಲಿ ಒಂಬತ್ತು ಗ್ರಹಗಳಲ್ಲಿ ಒಂದಾದ ಶುಕ್ರನನ್ನು ಐಷಾರಾಮಿ ಜೀವನ, ಘನತೆ, ಸಂಪತ್ತು, ಐಶ್ವರ್ಯ, ಸೌಂದರ್ಯ, ಸಂಗೀತ, ಕಲೆ, ವೈಭವ ಮತ್ತು ಖ್ಯಾತಿಗೆ ಕಾರಣಕರ್ತ. ಶುಕ್ರ ತುಲಾ ಮತ್ತು ವೃಷಭ ರಾಶಿಯ ಅಧಿಪತಿಯೂ ಹೌದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಶುಕ್ರದೇವನ ಕೃಪೆಗೆ ಪಾತ್ರರಾದವರು ಜೀವನದಲ್ಲಿ ಸಕಲ ಸುಖಗಳನ್ನು ಪಡೆಯುತ್ತಾರೆ ಎಂಬ ನಂಬಿಕೆ ಇದೆ. ವಿಶೇಷವಾಗಿ ಅವರ ಜೀವನದಲ್ಲಿ ಹಣಕಾಸಿನ ಕೊರತೆ ಎದುರಾಗುವುದಿಲ್ಲ.   

2 /6

ಇಂದು ಮಧ್ಯಾಹ್ನ 12:05 ಕ್ಕೆ ಶುಕ್ರ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಶುಕ್ರನ ರಾಶಿ ಪರಿವರ್ತನೆಯಿಂದ ಕೆಲವು ರಾಶಿಯವರ ಜೀವನದಲ್ಲಿ ಶುಕ್ರದೆಸೆ ಆರಂಭವಾಗಲಿದೆ.   

3 /6

ಮಿಥುನ ರಾಶಿ : ಪ್ರತಿಯೊಂದು ಕೆಲಸದಲ್ಲಿಯೂ ಅದೃಷ್ಟ ನಿಮ್ಮ ಕೈ ಹಿಡಿಯುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಬಹುದು. ಉದ್ಯಮಿಗಳು ಶೀಘ್ರದಲ್ಲೇ ದೊಡ್ಡ ಮಟ್ಟದ ಲಾಭವನ್ನು ಪಡೆಯಬಹುದು. ಹಣಕಾಸಿನ ತೊಂದರೆ ಕಾಡುವುದಿಲ್ಲ.   

4 /6

ಸಿಂಹ ರಾಶಿ :ನಿಮ್ಮ ಆತ್ಮವಿಶ್ವಾಸ ಹೆಚ್ಚುವುದು. ಯಾವ ಕೆಲಸಕ್ಕೆ ಕೈ ಹಾಕಿದರೂ ಯಶಸ್ಸು ಸಿಗುವುದು. ಹಠಾತ್ ಆರ್ಥಿಕ ಲಾಭವಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

5 /6

ಮೀನ ರಾಶಿ :ನಿಮ್ಮ ಮೇಲೆ  ಶುಕ್ರನ ದಯೆ ಹೆಚ್ಚಾಗಿರುತ್ತದೆ. ವ್ಯಾಪಾರಸ್ಥರ ಬಾಕಿ ಕೆಲಸಗಳು ಶೀಘ್ರವೇ ಪೂರ್ಣಗೊಳ್ಳಬಹುದು. ವಾಹನ ಅಥವಾ ಮನೆ ಖರೀದಿಸುವ ಕನಸು ಈ ವರ್ಷ ನನಸಾಗಬಹುದು. ಬೇರೆ ಬೇರೆ ಮೂಲಗಳಿಂದ ಹಣ ಹರಿದು ಬರುವುದು.   

6 /6

ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಜ್ಞಾನವನ್ನು ಆಧರಿಸಿದೆ. ZEE KANNADA NEWS  ಅದನ್ನು ಖಚಿತಪಡಿಸುವುದಿಲ್ಲ.