ಮಳೆ ಹಿನ್ನೆಲೆಯಲ್ಲಿ ಸಿಎಂ ಮಂಗಳೂರು ಭೇಟಿ ರದ್ದು

  • Zee Media Bureau
  • Dec 3, 2024, 05:30 PM IST

ಚಂಡಮಾರುತ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಇಂದು ಭೇಟಿಯಾಗಬೇಕಿದ್ದ ಸಿಎಂ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

Trending News