ಮೊಸರಿಗೆ ಈ 2 ವಸ್ತು ಬೆರೆಸಿ ತಲೆಗೆ ಹಚ್ಚಿ.. 10 ನಿಮಿಷದಲ್ಲೇ ಗಾಢ ಕಪ್ಪಾಗುವುದು ಬಿಳಿ ಕೂದಲು!

Curd For White Hair: ಬಿಳಿ ಕೂದಲನ್ನು ಜನರು ಹಲವು ವಿಧಾನಗಳನ್ನು ಅನುಸರಿಸುತ್ತಾರೆ. 10 ನಿಮಿಷದಲ್ಲೇ ಬಿಳಿ ಕೂದಲು ಗಾಢ ಕಪ್ಪಾಗುವುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಿಳಿ ಕೂದಲು ಕಪ್ಪಾಗಲು ಜನರು ಅನೇಕ ರೀತಿಯ ಪರಿಹಾರಗಳನ್ನು ಅಳವಡಿಸಿಕೊಳ್ಳುತ್ತಾರೆ. ಕೆಲವರು ರಾಸಾಯನಿಕ ಕೂದಲಿನ ಬಣ್ಣವನ್ನು ಬಳಸುತ್ತಾರೆ. 

2 /8

ಕೂದಲಿನ ಬಣ್ಣದಲ್ಲಿ ಬಳಸುವ ರಾಸಾಯನಿಕಗಳು ಕಣ್ಣು ಮತ್ತು ಚರ್ಮಕ್ಕೂ ಹಾನಿಕಾರಕ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕೂದಲಿಗೆ ಮೆಂತ್ಯವನ್ನು ಬಳಸಲು ಪ್ರಯತ್ನಿಸಬೇಕು. ಮೊಸರಿಗೆ ಈ 2 ವಸ್ತು ಬೆರೆಸಿ ತಲೆಗೆ ಹಚ್ಚಿ ಹೇರ್‌ ಮಾಸ್ಕ್‌ ಮಾಡಿ ಕೂದಲಿಗೆ ಹಚ್ಚುವುದರಿಂದ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ.

3 /8

ಮೊಸರು ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಪರಿಣಾಮಕಾರಿ ಪರಿಹಾರವಾಗಿದೆ. ಮೊಸರು ಕೂದಲನ್ನು ಹೊಳೆಯುವಂತೆ ಮತ್ತು ಮೃದುವಾಗಿಸಲು ಸಹಾಯ ಮಾಡುತ್ತದೆ. ಇದರಿಂದ ಕೂದಲು ಉದುರುವುದು ಕೂಡ ಕಡಿಮೆಯಾಗುತ್ತದೆ. 

4 /8

ಮೊಸರು ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್ ಎ, ಬಿ 5 ಮತ್ತು ಡಿ ಮತ್ತು ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿದೆ. ಈ ಹೇರ್ ಮಾಸ್ಕ್ ಡ್ಯಾಂಡ್ರಫ್ ಅನ್ನು ಸಹ ತೆಗೆದುಹಾಕುತ್ತದೆ. ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ.

5 /8

ರಾತ್ರಿ 2 ಚಮಚ ಮೆಂತ್ಯ ಬೀಜ ನೆನೆಯಿಟ್ಟು ಮರುದಿನ ಬೆಳಗ್ಗೆ ಎದ್ದ ಬಳಿಕ ನುಣ್ಣಗೆ ರುಬ್ಬಿಕೊಳ್ಳಿ. ಇದಕ್ಕೆ  2 ಚಮಚ ಮೊಸರು, ಕಾಫಿ ಪುಡಿ ಹಾಕಿ ಚೆನ್ನಾಗಿ ಬೆರೆಸಿ. ಈ ಪೇಸ್ಟ್‌ನ್ನು ಕೂದಲಿಗೆ ಹಚ್ಚಿ 15 ನಿಮಿಷ ಬಿಟ್ಟು ತೊಳೆಯಿರಿ.

6 /8

ಮೊಸರು ಮತ್ತು ಮೆಂತ್ಯ ಹೇರ್ ಮಾಸ್ಕ್ ಕೂದಲಿಗೆ ಹಚ್ಚುವುದರಿಂದ ಬಿಳಿ ಕೂದಲು ಕ್ರಮೇಣ ಕಪ್ಪಾಗಲು ಆರಂಭಿಸುತ್ತದೆ. ಕೂದಲು ಉದುರುವುದನ್ನು ಸಹ ನಿಲ್ಲಿಸಬಹುದು. 

7 /8

ಮೆಂತ್ಯ ಮೊಸರಿನ ಹೇರ್ ಮಾಸ್ಕ್ ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.

8 /8

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.