ಹೊಸ ವರ್ಷದಲ್ಲಿ ಮಹತ್ವದ ಘೋಷಣೆ! ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜಾಕ್ ಪಾಟ್!

ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಇದು. ಹೊಸ ವರ್ಷದಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಕೈ ಸೇರುವುದು ಜಾಕ್ ಪಾಟ್.  
 

ಬೆಂಗಳೂರು : ಹೊಸ ವರ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನೇಕ ಒಳ್ಳೆಯ ಸುದ್ದಿಗಳನ್ನು  ಹೊತ್ತು ತರುತ್ತಿದೆ. ಅದರಲ್ಲಿ ಪ್ರಮುಖವಾದದ್ದು ಎಂಟನೇ ವೇತನ ಆಯೋಗಕ್ಕೆ ಸಂಬಂಧಿಸಿದ ಘೋಷಣೆ. 2025ರ ಜನವರಿಯಲ್ಲಿ ಸರ್ಕಾರಿ ನೌಕರರ ಬಡ್ತಿ ಕುರಿತು ಮಹತ್ವದ ಮಾಹಿತಿ ಹೊರಬೀಳಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ನ್ಯಾಷನಲ್ ಕೌನ್ಸಿಲ್ ಆಫ್ ಜಾಯಿಂಟ್ ಕನ್ಸಲ್ಟೇಟಿವ್ ಆರ್ಗನೈಸೇಷನ್ಸ್ (ಎನ್‌ಸಿ-ಜೆಸಿಎಂ) ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎಂಟನೇ ವೇತನ ಆಯೋಗಕ್ಕೆ ತನ್ನ ಬೇಡಿಕೆಯನ್ನು ಸಲ್ಲಿಸಿತ್ತು. ಈ ತಿಂಗಳು ಸಭೆ ಕೂಡಾ ನಡೆಯಲಿದೆ. ಸಭೆಯ ನಂತರ ವೇತನ ಹೆಚ್ಚಳದ ಬಗ್ಗೆ ಅಧಿಕೃತ ಘೋಷಣೆ ಹೊರ ಬೀಳಲಿದೆ.

2 /6

ಎನ್‌ಸಿ-ಜೆಸಿಎಂ ಸಭೆಯ ನಂತರ ಎಂಟನೇ ವೇತನ ಆಯೋಗ ಜಾರಿಯಾಗುವ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವುದು. ಅಂದರೆ ಸರ್ಕಾರಿ ನೌಕರರ ವೇತನ ಲೆಕ್ಕ ಹಾಕಲು ಬಳಸುವ ಫಿಟ್ ಮೆಂಟ್ ಫ್ಯಾಕ್ಟರ್ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಆಗ ಸಂಬಳ ಹೆಚ್ಚಾಗುತ್ತದೆ.

3 /6

ಎನ್‌ಸಿ-ಜೆಸಿಎಂ ಸಭೆಯ ನಂತರ ಎಂಟನೇ ವೇತನ ಆಯೋಗ ಜಾರಿಯಾಗುವ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವುದು. ಅಂದರೆ ಸರ್ಕಾರಿ ನೌಕರರ ವೇತನ ಲೆಕ್ಕ ಹಾಕಲು ಬಳಸುವ ಫಿಟ್ ಮೆಂಟ್ ಫ್ಯಾಕ್ಟರ್ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಆಗ ಸಂಬಳ ಹೆಚ್ಚಾಗುತ್ತದೆ.

4 /6

ಮುಂದಿನ ವರ್ಷದಿಂದ ಎಂಟನೇ ವೇತನ ಆಯೋಗವನ್ನು ಸರ್ಕಾರ ಘೋಷಿಸಿ ಜಾರಿಯಾದರೆ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನ ಮತ್ತು ಪಿಂಚಣಿ ಶೇ.186ರಷ್ಟು ಹೆಚ್ಚಾಗುವ ನಿರೀಕ್ಷೆಯೂ ಇದೆ. ಇದರಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೆಚ್ಚಿನ ಪರಿಹಾರ ದೊರೆಯಲಿದೆ. 

5 /6

ಎಂಟನೇ ವೇತನ ಆಯೋಗ ಜಾರಿಯಾದರೆ ಪಿಂಚಣಿದಾರರಿಗೆ ಯಾವ ರೀತಿ ಲಾಭವಾಗಲಿದೆ ಎಂಬುದನ್ನು ಗಮನಿಸಿದರೆ ಸರ್ಕಾರಿ ಪಿಂಚಣಿದಾರರಿಗೆ ಸಿಗುವ ಪಿಂಚಣಿಯೂ ಶೇ.186ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಸ್ತುತ 9,000 ಇರುವ ಪಿಂಚಣಿ 25,740 ರೂಪಾಯಿಗೆ  ಹೆಚ್ಚಾಗಬಹುದು. 

6 /6

ಆಯೋಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಇದುವರೆಗೆ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ ಎಂಬುದು ಗಮನಾರ್ಹ.