ಎಸ್‌ಎಂಕೆ ದರ್ಶನ ಪಡೆದ ಬೊಮ್ಮಾಯಿ-ಜೋಶಿ

  • Zee Media Bureau
  • Dec 11, 2024, 01:15 PM IST

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕುಟುಂಬ ಸಮೇತರಾಗಿ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಹಾಜರಿದ್ದರು. ಈ ಸಂದರ್ಭದಲ್ಲಿ ಎಸ್‌ಎಂಕೆ ಧರ್ಮ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ಸಾಂತ್ವನ ಹೇಳಿದರು..

Trending News