ಇಂದು ಹುಟ್ಟೂರು ಸೋಮನಹಳ್ಳಿಯಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದ ಪ್ರಕಾರ ಅಂತಿಮ ವಿಧಿವಿಧಾನ ಮೊಮ್ಮಗ ಅಮರ್ಥ್ಯ ಹೆಗ್ಡೆಯಿಂದ ಅಂತಿಮ ವಿಧಿವಿಧಾನ ಅಂತ್ಯ ಸಂಸ್ಕಾರ ಸ್ಥಳದಲ್ಲಿ ಸಕಲ ಸಿದ್ಧತೆ ಕಾರ್ಯ ಮದ್ದೂರಿನ ಸೋಮನಹಳ್ಳಿ ಬಳಿ ಇರುವ ಕೆಫೆ ಡೇ ಕೆಫೆ ಡೇ ಪಕ್ಕದಲ್ಲಿ ನಡೆಯಲಿದೆ ಎಸ್‌ಎಂಕೆ ಅಂತ್ಯ ಸಂಸ್ಕಾರ ಇಂದು ಸಂಜೆ5 ಗಂಟೆಗೆ ನಡೆಯಲಿರುವ ಅಂತ್ಯ ಸಂಸ್ಕಾರ