ತುಳಸಿ ಪಕ್ಕದಲ್ಲಿ ಈ ಒಂದು ಸಸ್ಯ ಇರಲೇಬಾರದು !ಶಾಶ್ವತವಾಗಿ ಮುನಿಸಿಕೊಂಡು ಹೊರ ನಡೆಯುತ್ತಾಳೆ ಲಕ್ಷ್ಮೀ

ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡ ನೆಟ್ಟ ಮನೆಯಲ್ಲಿ ವಾಸಿಸುವವರ ಆದಾಯ ಹೆಚ್ಚುತ್ತಲೇ ಇರುತ್ತದೆ. ಹಾಗೆಯೇ ಆ ಮನೆಯೂ ಸಂತೋಷದಿಂದ ಕೂಡಿರುತ್ತದೆ.

ಬೆಂಗಳೂರು : ಸನಾತನ ಧರ್ಮದಲ್ಲಿ ತುಳಸಿಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿಗೆ ಸಂಬಂಧಿಸಿದ ವಿಶೇಷ ನಿಯಮಗಳನ್ನೂ ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ.  
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ತುಳಸಿ ಗಿಡವನ್ನು ಎಲ್ಲಿ ನೆಡಲಾಗುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ ಎಂದು ವಾಸ್ತು ಶಾಸ್ತ್ರದ ತಜ್ಞರು ಹೇಳುತ್ತಾರೆ. ಅಲ್ಲದೆ ಲಕ್ಷ್ಮಿ ದೇವಿಯ ಕೃಪೆಯಿಂದ ಆ ಮನೆಯ ಬೊಕ್ಕಸ ತುಂಬಿರುತ್ತದೆ.  

2 /6

ತುಳಸಿ ಗಿಡ ಯಾವ ಮನೆಯ ಮುಂದೆ ಇರುವುದೋ ಆ ಮನೆಯಲ್ಲಿ ಆರ್ಥಿಕ  ಮುಗ್ಗಟ್ಟು ಇರುವುದಿಲ್ಲ ಎಂದು ಹೇಳಲಾಗುತ್ತದೆ. ಆದರೆ ಮನೆ ಮುಂದೆ ತುಳಸಿ ಇದ್ದರೂ ಕೆಲವೊಮ್ಮೆ ಹಣಕಾಸಿನ ಸಮಸ್ಯೆ ತಪ್ಪುವುದೇ ಇಲ್ಲ.   

3 /6

ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡದ ಬಳಿ ಕೆಲವೊಂದು ಸಸ್ಯ ಮತ್ತು ಕೆಲವೊಂದು ವಸ್ತುಗಳನ್ನು ಇಡಲೇಬಾರದು. ಇದರಿಂದ ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿಯಾಗಿ, ಹಣಕಾಸಿನ ತೊಂದರೆ ಎದುರಾಗುವುದು. 

4 /6

ತುಳಸಿ ಗಿಡದ ಬಳಿ ಶಮಿ ಗಿಡ ನೆಡುವುದು ಅಶುಭ.ಇದರಿಂದ ಋಣಾತ್ಮಕ ಪರಿಣಾಮ ಉಂಟಾಗಬಹುದು ಎಂದು ಹೇಳಲಾಗುತ್ತದೆ. ಅಲ್ಲದೆ, ಮನೆಯ ಸಮೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.  

5 /6

ಇನ್ನು ತುಳಸಿ ಗಿಡದ ಬಳಿ ಚಪ್ಪಲಿ, ಪೊರಕೆ, ಕಸದ ಬುಟ್ಟಿಗಳನ್ನೂ ಕೂಡಾ ಇಡಬಾರದು. ಇದು ಕೂಡಾ ಮನೆಯವರ ಹಣಕಾಸಿನ ಸ್ಥಿತಿ ಮೇಲೆ ಪರಿಣಾಮ ಬೀರುತ್ತದೆ.

6 /6

ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ನ್ಯೂಸ್ ಈ ಸುದ್ದಿಯನ್ನು ಖಚಿತಪಡಿಸುವುದಿಲ್ಲ.