PF money from ATM : ಉದ್ಯೋಗಿಗಳಿಗೆ ಖುಷಿ ನೀಡುವ ಘೋಷಣೆಯನ್ನು ಸರ್ಕಾರ ಮಾಡಿದೆ. ಈ ಘೋಷಣೆಯಿಂದ ಉದ್ಯೋಗಿಗಳಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ.
PF money from ATM: ಸರ್ಕಾರದ ಈ ನಿರ್ಧಾರದಿಂದ ಈಗ ಜನರು ಪಿಎಫ್ ಹಣವನ್ನು ಹಿಂಪಡೆಯಲು ಪಿಎಫ್ ಕಚೇರಿಗೆ ಭೇಟಿ ನೀಡಬೇಕಾಗಿಲ್ಲ. ಈಗ ಎಟಿಎಂ ಮೂಲಕವೇ ಪಿಎಫ್ ಹಣವನ್ನು ಸುಲಭವಾಗಿ ಹಿಂಪಡೆಯುವುದು ಸಾಧ್ಯವಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಉದ್ಯೋಗಿಗಳಿಗೆ ಖುಷಿ ನೀಡುವ ಘೋಷಣೆಯನ್ನು ಸರ್ಕಾರ ಮಾಡಿದೆ. ಈ ಘೋಷಣೆಯಿಂದ ಉದ್ಯೋಗಿಗಳಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ.
ಸರ್ಕಾರದ ಈ ನಿರ್ಧಾರದಿಂದ ಈಗ ಜನರು ಪಿಎಫ್ ಹಣವನ್ನು ಹಿಂಪಡೆಯಲು ಪಿಎಫ್ ಕಚೇರಿಗೆ ಭೇಟಿ ನೀಡಬೇಕಾಗಿಲ್ಲ. ಈಗ ಎಟಿಎಂ ಮೂಲಕವೇ ಪಿಎಫ್ ಹಣವನ್ನು ಸುಲಭವಾಗಿ ಹಿಂಪಡೆಯುವುದು ಸಾಧ್ಯವಾಗುತ್ತದೆ.
ಈ ಮೂಲಕ ಪಿಎಫ್ ಹಣ ಹಿಂಪಡೆಯಲು ಇದ್ದ ದೊಡ್ಡ ತಲೆನೋವನ್ನು ಹೋಗಲಾಡಿಸಲು ಸರ್ಕಾರ ಉಪಕ್ರಮ ಕೈ ಗೊಂಡಿದೆ.
ಕಾರ್ಮಿಕ ಕಾರ್ಯದರ್ಶಿ ಸುಮಿತಾ ದಾವ್ರಾ ಈ ಸೌಲಭ್ಯಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ನೀಡಿದ್ದು, ಮುಂದಿನ ವರ್ಷ ಅಂದರೆ 2025 ರಿಂದ ನೌಕರರು ನೇರವಾಗಿ ಎಟಿಎಂನಿಂದ ಪಿಎಫ್ ಹಣವನ್ನು ಪಡೆಯುವ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಹೇಳಿದರು.
ಅಂದರೆ ಇನ್ನು ಕೇವಲ ಒಂದು ತಿಂಗಳ ನಂತರ, ಉದ್ಯೋಗಿಗಳು ತಮ್ಮ ಭವಿಷ್ಯ ನಿಧಿಯನ್ನು ನೇರವಾಗಿ ಎಟಿಎಂನಿಂದ ಹಿಂಪಡೆಯಲು ಸಾಧ್ಯವಾಗುತ್ತದೆ. ಸರ್ಕಾರದ ಈ ಕ್ರಮದಿಂದ ದೇಶದ 7 ಲಕ್ಷ ಜನರಿಗೆ ಅನುಕೂಲವಾಗಲಿದೆ.
PF ಕ್ಲೈಮ್ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ಈ ಪ್ರಕ್ರಿಯೆಯನ್ನು ಸುಲಭಗೊಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೈಗೊಂಡ ಕ್ರಮ ಇದಾಗಿದೆ.