ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ

  • Zee Media Bureau
  • Dec 12, 2024, 01:05 PM IST

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪಗೊಂಡಿದ್ದರಿಂದ ಜನರು ಭಯ ಭೀತರಾಗಿದ್ದಾರೆ. ಇದರ ಪರಿಣಾಮ ತಮಿಳುನಾಡು ಹಾಗೂ ಕರ್ನಾಟಕದ ಮೇಲಾಗಲಿದ್ದು ಈಗಾಗಲೇ ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Trending News