ಇಂದಿನಿಂದ 3 ದಿನ ಸದನದಲ್ಲಿ ಉತ್ತರ ಕರ್ನಾಟಕದ ಚರ್ಚೆ

  • Zee Media Bureau
  • Dec 16, 2024, 01:05 PM IST

ಇಂದಿನಿಂದ 3 ದಿನ ಸದನದಲ್ಲಿ ಉತ್ತರ ಕರ್ನಾಟಕದ ಚರ್ಚೆ ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಧ್ವನಿ ಭದ್ರಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ಸಾಧ್ಯತೆ ಕೃಷಿ, ಬೆಳೆಹಾನಿ, ಜನರ ಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ ಮೊದಲ ದಿನದಲ್ಲಿ ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಂದ ಚರ್ಚೆ

Trending News